ಎಚ್ಚರವಹಿಸಿ ಮತ ಚಲಾಯಿಸಿ

Team Udayavani, Mar 22, 2019, 7:36 AM IST

m5-yechchcara.jpg

ಕೆ.ಆರ್‌.ನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರ ಮಹತ್ವದ್ದಾಗಿದ್ದು, ಜವಾಬ್ದಾರಿಯುತವಾಗಿ ಮತಚಲಾಯಿಸಬೇಕು ಎಂದು ಸ್ವೀಪ್‌ ಸಮಿತಿ ಅಧ್ಯಕ್ಷರೂ ಆದ ತಾಪಂ ಇಒ ಲಕ್ಷ್ಮೀಮೋಹನ್‌ ತಿಳಿಸಿದರು.

ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದ ಕಡ್ಡಾಯ ಮತದಾನದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಭದ್ರತೆ ಮತ್ತು ಜನರ ಹಿತಕ್ಕಾಗಿ ಕೆಲಸ ಮಾಡುವವರನ್ನು ಆಯ್ಕೆ ಮಾಡುವಾಗ ಎಚ್ಚರ ವಹಿಸಿ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಮ್ಮೆ ಮತದಾರರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ 5 ವರ್ಷದ ಅವಧಿ ನಿಗದಿಯಾಗಿರುವುದರಿಂದ ಆ ದಿನಗಳಲ್ಲಿ ಉತ್ತಮ ಮತ್ತು ಜನಪರ ಕಾರ್ಯ ಮಾಡುವವರನ್ನು ಆರಿಸಬೇಕು. ಸಮರ್ಥ ನಾಯಕರನ್ನು ಆರಿಸದಿದ್ದರೆ ದೇಶದ ಭದ್ರತೆಗೆ ಧಕ್ಕೆಯುಂಟಾಗಿ ಭಾರತದ ಭವಿಷ್ಯ ಮಂಕಾಗುತ್ತದೆ. ಈ ವಿಚಾರದಲ್ಲಿ ಪ್ರತಿಯೊಬ್ಬರೂ ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.

ಚುನಾಯಿತರು ಮತದಾರರ ಸೇವಕರಾಗಿದ್ದು, ಅದನ್ನು ಪಾಲಿಸುವವರು ಮತ್ತು ಮತದಾರರ ಆಶೋತ್ತರಗಳಿಗೆ ಸ್ಪಂದಿಸುವವರಿಗೆ ಆದ್ಯತೆ ನೀಡಬೇಕು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮತ ಚಲಾಯಿಸಿ ಇತರರನ್ನು ಪ್ರೇರೇಪಿಸಬೇಕು. ಚುನಾವಣೆಯನ್ನು ಹಬ್ಬದಂತೆ ಆಚರಿಸಬೇಕು. ಮತದಾರರು ಭ್ರಷ್ಟರಾದರೆ ಜನಪ್ರತಿನಿಧಿಗಳು ಕಡು ಭ್ರಷ್ಟರಾಗುತ್ತಾರೆ. ಆದ್ದರಿಂದ ಹಣ, ಹೆಂಡ, ಜಾತಿ ಪ್ರಭಾವಕ್ಕೆ ಒಳಗಾಗದೇ ಮುಕ್ತವಾಗಿ ಮತ ಚಲಾಯಿಸಿ ಎಂದರು. 

ಈ ಸಂದರ್ಭದಲ್ಲಿ ಎಂಎನ್‌ಆರ್‌ಇಜಿ ಯೋಜನೆಯ ತಾಲೂಕು ನಿರ್ದೇಶಕ ಗಿರೀಶ್‌ ವಿವಿ ಪ್ಯಾಟ್‌ ಮೂಲಕ ಮತದಾನ ಮಾಡುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ತಾಪಂ ಮೇಲ್ವಿಚಾರಕ ಕುಬೇರ, ಪಿಡಿಒ ನಾಗರಾಜು, ಬಿಲ್‌ಕಲೆಕ್ಟರ್‌ ಶ್ರೀನಿವಾಸ್‌ ಇತರರಿದ್ದರು.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.