ಸಾಲ ಮನ್ನಾದಿಂದ ರೈತರಿಗೆ ಲಾಭ

Team Udayavani, Sep 27, 2017, 1:01 PM IST

myss6.jpg

ಕೆ.ಆರ್‌.ನಗರ: ಸರ್ಕಾರ ಸಾಲ ಮನ್ನ ಮಾಡಿದ್ದರಿಂದ ತಾಲೂಕಿನ ಸುಮಾರು 9, 500 ಮಂದಿ ರೈತರು 31 ಕೋಟಿ ರೂಗಳಷ್ಟು ಯೋಜನೆಯ ಲಾ¸‌ವನ್ನು ಪಡೆದಿದ್ದಾರೆ ಎಂದು ಎಂಡಿಸಿಸಿ ಬ್ಯಾಂಕ್‌ ನಿರ್ದೇಶಕ ಹಾಗೂ ಜಿಪಂ ಸದಸ್ಯ ಅಮಿತ್‌.ವಿ.ದೇವರಹಟ್ಟಿ ಹೇಳಿದರು.

ಅಂಬಾ ಭವಾನಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಆಸರೆ ವಿವಿದೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನುಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕೇವಲ 6 ಸಹಕಾರ ಸಂಘಗಳು ಇದ್ದು ಎಚ್‌.ವಿಶ್ವನಾಥ್‌ ಸಹಕಾರ ಮಂತ್ರಿಯಾದ ನಂತರ ಹೆಚ್ಚುವಾರಿಯಾಗಿ 16 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಆರಂಭಿಸಿ ರೈತರು ಬೆಲೆ ಸಾಲ ಪಡೆಯಲು  ಅನುಕೂಲ ಕಲ್ಪಿಸಿದರು ಎಂದು ತಿಳಿಸಿದರು.

ಸಹಕಾರ ಸಂಘಗಳು ಷೇರುದಾರ ಸದಸ್ಯರ ಹಣದಿಂದ ನಡೆಯುತ್ತಿದ್ದು ರೈತರು ಸಹಕಾರ ಸಂಘಗಳ ಮೇಲೆ ನಂಬಿಕೆ ಇಟ್ಟು ಷೇರು ಕಟ್ಟುವುದರ ಜತೆಗೆ ಇತರ ಆರ್ಥಿಕ ಚಟುವಟಿಕೆಯನ್ನು ನಡೆಸಬೇಕೆಂದು ಕೋರಿದ ಅವರು ಸರ್ಕಾರ ನೀಡುವ ಕಡಿಮೆ ಬಡ್ಡಿದರದ ಸಾಲಸೌಲಭ್ಯ ಸೇರಿದಂತೆ ಇತರ ಸವಲತ್ತುಗಳನ್ನು ಪಡೆಯಬಹುದಾಗಿದೆ.

ಆದರೆ ಸಾಲಮನ್ನಾದಿಂದ ಲಾಭ ಪಡೆದ ರೈತರುಗಳು ಸರ್ಕಾರಕ್ಕೆ ಮತ್ತು ತಾಲೂಕಿನಲ್ಲಿ ಹೆಚ್ಚು ಸಹಕಾರ ಸಂಘಗಳು ಸ್ಥಾಪನೆಯಾಗಲು ಕಾರಣಕರ್ತರಾದವರಿಗೆ ಕೃತಜ್ಞತೆ ಸಲ್ಲಿಸುವ ಬದಲಿಗೆ ನಿತ್ಯ 100-200 ನೀಡುವ ರಾಜಕೀಯ ಮುಖಂಡರನ್ನು ವೈಭವೀಕರಿಸುತ್ತಿರುವುದು ದುರದುಷ್ಟಕರ ಎಂದರು.

ಆಸರೆ ಸಹಕಾರ ಸಂಘ ಷೇರುದಾರ ಸದಸ್ಯ ಅಕಾಲಿಕ ಮರಣಕ್ಕೆ ತುತ್ತಾದರೆ 2 ಸಾವಿರ ರೂ ಸಹಾಯಧನ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ. ಈ ಯೋಜನೆಯನ್ನು ಜಿಲ್ಲಾ ಬ್ಯಾಂಕ್‌ ಅಳವಡಿಸಿಕೊಳ್ಳುವಂತೆ ಸಂಘದ ಸಬೆಯಲ್ಲಿ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದರು.

ಸಂಘದ ಅಧ್ಯಕ್ಷ ರಾಜಶೇಖರ್‌ ಮಾತನಾಡಿ ಸಂಘದಲ್ಲಿ ಕೇವಲ 302 ಮಂದಿ ಷೇರುದಾರ ಸದಸ್ಯರು ಇದ್ದು 4. 62 ಲಕ್ಷ ರೂ. ಬಂಡವಾಳವನ್ನು ಹೊಂದಿದ್ದು ಸಂಘ 52 ಸಾವಿರ ನಿವ್ವಳ ಲಾಭವನ್ನು ಗಳಿಸಿದೆ ಎಂದರು. ಉಪಾಧ್ಯಕ್ಷೆ ಆರ್‌.ಎನ್‌.ಪದ್ಮ, ನಿರ್ದೇಶಕರಾದ ಜಿ.ಕೆ.ಸುಮ್ಮತಿ, ಡಿ.ಎನ್‌.ದಿನೇಶ್‌, ಸ್ವಾಮಿಗೌಡ, ಹೆಚ್‌.ಜೆ.ಲಕ್ಷ್ಮಣ, ಎಂ.ನಾಗರಾಜು, ನಾಗೇಗೌಡ, ಲತಾ, ರಾಜಶೇಖರ್‌, ಕೃಷ್ಣೇಗೌಡ, ಬಿ.ಎಲ್‌.ರಾಜಶೇಖರ್‌ ಇತರರಿದ್ದರು.

ಟಾಪ್ ನ್ಯೂಸ್

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.