ಭಾರತ್ ಬಂದ್ :ಹಸಿರು ಮಯವಾದ ನಂಜನಗೂಡಿನ ಬೀದಿಗಳು

Team Udayavani, Sep 27, 2021, 1:50 PM IST

Bharth band at mysore

ನಂಜನಗೂಡು:ಭಾರತ್ ಬಂದ್  ಬೆಂಬಲಿಸಿ ಹಸಿರು ಶಾಲು ಹೊದ್ದು ಬಿದಿಗಿಳಿದ ರೈತ ಸಂಘಟನೆಗಳು. ಅವರಿಗೆ ಸಾತ್ ನೀಡಿದ ದಲಿತ ಸಂಘಟನೆಗಳು. ರಸ್ತೆ ಬದಿವ್ಯಾಪಾರಿಗಳು.

ಮೈಸೂರು -ಊಟಿ ರಸ್ತೆಯ ನಗರದ ಹುಲ್ಲಹಳ್ಳಿ ವೃತ್ತದಲ್ಲಿ  ವಾಹನ ಸಂಚಾರಕ್ಕೆ ತಡೆಯೊಡ್ಡಿ ಪ್ರತಿಭಟನೆಗಿಳಿದ ರೈತ ಸಂಘದ ಇಬ್ಬಣಗಳು, ಪ್ರತಿಭಟನಾಕಾರರಿಂದ ರೈತ ವಿರೋಧಿಯಾದ ಮೂರೂ ಕಾನೂನುಗಳನ್ನು ವಾಪಸ್ ಪಡೆಯಲು ಆಗ್ರಹಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸುತ್ತ ಪ್ರಮುಖ ಬೀದಿಗಳಲ್ಲಿ ಹೊರಾಟಗಾರರು ಮೆರವಣಿಗೆ ಮಾಡಿದರು.

ಇದನ್ನೂ ಓದಿ:ಸಂಕಷ್ಟದಲ್ಲಿರುವ ಸಮಾಜ ಬಾಂಧವರ ಕಣ್ಣೀರೊರೆಸುವ ಧ್ಯೇಯ: ಸುಕುಮಾರ್‌ ಎನ್‌. ಶೆಟ್ಟಿ

ರೈತ ಸಂಘದ ಜಿಲ್ಲಾದ್ಯಕ್ಷ, ಜಿಲ್ಲಾ ವಿದ್ಯಾಸಾಗರ್ ತಾಲೂಕು ಅದ್ಯಕ್ಷ ಸತೀಶರಾವ್, ಹಿಮ್ಮಾವು ರಘು , ದಲಿತ ಒಕ್ಕೂಟದ ನಾಯಕರುಗಳಾದ ಚುಂಚನಳ್ಳಿ ಮಲ್ಲೇಶ,ಮಲ್ಲಳ್ಳಿ ನಾರಾಯಣ, ಕಾರ್ಯ ಬಸವಣ್ಣ ಶಂಕರ ಪುರ ಸುರೇಶ.ನಗಲೆ ವಿಜಯ ಕುಮಾರ್, ನೆತ್ರತ್ವದ ಪ್ರತಿಭಟನಾಕಾರರು ಸುಮಾರು 30 ನಿಮಿಷಗಳ ಕಾಲ ರಸ್ತೆ ತಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ನಿರಂತರ ಘೋಷಣೆ ಕೂಗುತ್ತಾ.ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಮುನ್ನೆಚ್ಚರಿಕೆಯಾಗಿ ನೂರಾರು ಪೋಲೀಸರು ಭಿಗಿ ಭದ್ರತೆಯೊಂದಿಗೆ ಪ್ರತಿಭಟನಾಗಾರರ ಸುತ್ತಲೂ ಆವರಿಸಿದ್ದರು.

ಈ ಸಮಯದಲ್ಲಿ ಮಾತನಾಡಿದ  ಜಿಲ್ಲಾ ರೈತ ಸಂಘದ ಅದ್ಯಕ್ಷ ವಿದ್ಯಾಸಾಗರ್ ಹಾಗೂ ಮಲ್ಲಳ್ಳಿ ನಾರಾಯಣ ಭೂ ಸುಧಾರಣೆ ಕಾಯ್ದೆ. ಎಪಿಎಂಸಿ ಕಾಯ್ದೆ. ಸೇರಿದಂತೆ ರೈತಾಪಿ ವರ್ಗಕ್ಕೆ ಮಾರಕವಾಗುವ ಕಾಯ್ದೆಗಳನ್ನು ಕೂಡಲೇ ರದ್ದುಗೊಳಿಸಬೇಕು ಅಲ್ಲಿಯವರಿಗೂ ಹೋರಾಟ ಮುಂದುವರಿಯುವುದು ಎಂದರು.

ಟಾಪ್ ನ್ಯೂಸ್

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.