ಹುಣಸೂರು: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಸವಾರ ಸಾವು
Team Udayavani, Jan 7, 2021, 8:31 PM IST
ಹುಣಸೂರು: ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಿಳಿಗೆರೆ ಬಳಿ ನಡೆದಿದೆ.
ಚಿಕ್ಕ ಹುಣಸೂರಿನ ನಿವಾಸಿ ಬಂಡಾರಿ ಗೌಡರ ಪುತ್ರ ಪುಟ್ಟೇಗೌಡ ( 52) ಮೃತಪಟ್ಟವರು.
ತಾಲೂಕಿನ ಗಾವಡಗೆರೆಯ ಸಾಮಿಲ್ ನಲ್ಲಿ ಕೆಲಸ ನಿರ್ವಹಿಸುವ ಇವರು ಬುಧವಾರ ರಾತ್ರಿ ಮನೆಗೆ ಬರುತ್ತಿದ್ದ ವೇಳೆ ಹುಲ್ಲು ತುಂಬಿದ್ದ ಟ್ರ್ಯಾಕ್ಟರ್ ರಸ್ತೆ ಮದ್ಯದಲ್ಲಿ ನಿಂತಿದ್ದನ್ನ ಅರಿಯದೆ ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.