ನೀರು ಒದಗಿಸುವ ಮೂಲಕ ಜನ್ಮದಿನಾಚರಣೆ

Team Udayavani, May 3, 2017, 12:35 PM IST

mys1.jpg

ಬನ್ನೂರು: ಜಯಕನಾಟಕ ಸಂಘಟನೆಯ ಸಂಸ್ಥಾಪಕರ ಜನ್ಮದಿನಾಚರಣೆ ಪ್ರಯುಕ್ತ ನೀರಿಲ್ಲದ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರನ್ನು ಒದಗಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್‌ಗೌಡ ಹೇಳಿದರು.

ಪಟ್ಟಣದಲ್ಲಿ ಜಯಕನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪರೈ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮೈಸೂರು ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲದೆ ನೀರಿಗಾಗಿ ಜನರು ಬಹಳಷ್ಟು ದೂರ ಕೊಡಗಳನ್ನು ಹಿಡಿದು ಕೊಂಡು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಜೊತೆಗೆ ಗ್ರಾಮದ ನೈರ್ಮಲ್ಯದ ವ್ಯವಸ್ಥೆ ಸರಿ ಇಲ್ಲದೇ ಮಾನವನ ಆರೋಗ್ಯಕ್ಕೆ ತೊಂದರೆ ಯನ್ನುಂಟು ಮಾಡುತ್ತಿದೆ. ಇದನ್ನು ಮನಗಂಡು ಜಯಕರ್ನಾಟಕ ಸಂಗಟನೆಯ ಸಾಮಾಜಿಕ ಕಾರ್ಯದಲ್ಲಿ ಮೊದಲು ಕುಡಿಯುವ ನೀರು ಒದಗಿಸಲು ಹಾಗೂ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಹಿಳಾ ಅಧ್ಯಕ್ಷೆ ಎಲ್‌.ಪಿ. ರೇವತಿ ಮಾತನಾಡಿ,  ಗ್ರಾಮಾಂತರ ಪ್ರದೇಶದಲ್ಲಿ ಅನೇಕ ಮೂಲಭೂತ ಸಮಸ್ಯೆಗಳು ತಾಂಡವ ವಾಡುತ್ತಿದೆ. ಈ ಉದ್ದೇಶದಿಂದಲೇ ಮುತ್ತಪ್ಪರೈ ಅವರ ಆಶಯದಂತೆ ಪ್ರತಿ ಗ್ರಾಮದಲ್ಲೂ ಜಯಕರ್ನಾಟಕ ಸಂಘಟನೆಯ ಗ್ರಾಮ ಘಟಕ ಆರಂಭಿಸಿದ್ದು, ಸಂಘಟನೆಯನ್ನು ಬಳಸಿಕೊಳ್ಳುವಂತೆ ತಿಳಿಸಿದರು.

ಸಾರ್ವಜನಿಕರಿಗೆ ಸಿಹಿಯನ್ನು ವಿತರಿಸ ಲಾಯಿತು. ಜಯಕರ್ನಾಟಕ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ವಿನಯ್‌ ಕುಮಾರ್‌, ತಾಲೂಕು ಉಪಾಧ್ಯಕ್ಷ ರಾಜಣ್ಣ, ಅಂದಾನಿಗೌಡ, ಕೇತುಪುರ ಶಿವಕುಮಾರ್‌, ಆನಂದ್‌, ದೊಡ್ಡಮುಲಗೂಡು ರಾಜೇಶ್‌, ಯೋಗೇಶ್‌, ದೇವರಾಜು, ಗೀತಾ, ಮಲಿಯೂರು ಕುಮಾರ್‌, ನಾಗೇಂದ್ರ, ರಘು, ಶಿವಣ್ಣ, ಬನ್ನೂರು ಶಿವು, ಅತ್ತಹಳ್ಳಿ ರಾಜು, ರಂಗಸಮುದ್ರ ಶಿವರಾಜು, ವಿಶ್ವನಾಥ್‌ ಇದ್ದರು.

ಟಾಪ್ ನ್ಯೂಸ್

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.