ಬಿಜೆಪಿ ಸರಕಾರಗಳ ಸಾಧನೆ ತಮಗೆ ಶ್ರೀರಕ್ಷೆ:  ಮೈ.ವಿ.ರವಿಶಂಕರ್


Team Udayavani, Apr 12, 2022, 4:13 PM IST

hunasuru

ಹುಣಸೂರು:  ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳ ಸಾಧನೆ ತಮ್ಮ ಗೆಲುವಿಗೆ ಶ್ರೀರಕ್ಷೆ ಎಂದು ಪದವೀಧರ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಮೈ.ವಿ.ರವಿಶಂಕರ್ ಅಭಿಪ್ರಾಯಪಟ್ಟರು.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಲ್ಕು ಜಿಲ್ಲೆಗಳಿಂದ 1,33,034 ಮಂದಿ ಪದವೀಧರರು ನೋಂದಾಯಿಸಿಕೊಂಡಿದ್ದಾರೆ. ಚುನಾವಣಾ ನೋಟಿಫಿಕೇಷನ್ ಹೊರಡುವ ತನಕ ಮತ್ತೆ 10 ಸಾವಿರ ಮಂದಿ ನೋಂದಾಯಿಸಿಕೊಳ್ಳುವ ನಿರೀಕ್ಷೆ ಇದೆ ಎಂದರು.

ಹುಣಸೂರು ತಾಲೂಕಿನಲ್ಲಿ 3333 ಮಂದಿ ನೋಂದಾಯಿಸಿದ್ದು, ನಾಲ್ಕು ಜಿಲ್ಲೆಗಳಿಂದ ಬಿಜೆಪಿ ಕಾರ್ಯಕರ್ತರು 65 ಸಾವಿರಕ್ಕೂ ಹೆಚ್ಚು ಮಂದಿಯನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಿದ್ದಾರೆ. ಕ್ಷೇತ್ರದಲ್ಲಿ 21- 40 ವರ್ಷದೊಳಗಿನ 7೦ ಸಾವಿರ ಯುವ ಮತದಾರರಿದ್ದು ಹಾಗೂ  ಸರಕಾರಿ ನೌಕರರಿಗೆ ಕೇಂದ್ರ ಸರಕಾರದ ಸಮಾನ ವೇತನ ನಿಗಧಿಗೆ ತೀರ್ಮಾನ, ಅತಿಥಿ ಉಪನ್ಯಾಸಕರಿಗೆ ಹೆಚ್ಚಿನ ಗೌರವಧನ ನಿಗಧಿಗೊಳಿಸಿದ್ದು ಹಾಗೂ ಜನಪರ ಕಾರ್ಯಕ್ರಮಗಳಿಂದ  ಈ ಬಾರಿ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಇತರರು ಬೆಂಬಲಿಸಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂಓದಿ:ಹಾಸನ ನಗರಸಭೆ ವಿರುದ್ಧ ಕಾನೂನು ಹೋರಾಟ: ಮಾಜಿ ಸಚಿವ ಎಚ್‌.ಡಿ.ರೇವಣ್ಣ

ಬಿಜೆಪಿ ಕಾರ್ಯಕರ್ತರು ವಿಧಾನಸಭಾ ಚುನಾವಣಾ ಮಾದರಿಯಲ್ಲಿ ಮತ ಯಾಚನೆಯಲ್ಲಿ ಮುಂದಿದ್ದಾರೆ. ಪಕ್ಷದ ಪ್ರತಿನಿಗಳು, ಮಂತ್ರಿಗಳು, ಮುಖಂಡರು ಸಹ ವ್ಯಾಪಕ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.  ತಾವು ಚುನಾಯಿತರಾದಲ್ಲಿ ಕ್ಷೇತ್ರ ಭೇಟಿ, ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ಆರೋಗ್ಯ ಕಾರ್ಡ್ ಕೊಡಿಸುವ ನಿಟ್ಟಿನಲ್ಲಿ ಕ್ರಮವಹಿಸುವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗಾನಂದಕುಮಾರ್, ಗ್ರಾಮಾಂತರ ಅಧ್ಯಕ್ಷ ನಾಗಣ್ಣೇಗೌಡ, ನಗರಮಂಡಲ ಅಧ್ಯಕ್ಷ ಗಣೇಶ್‌ಕುಮಾರಸ್ವಾಮಿ ಇದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.