![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 6, 2021, 6:40 PM IST
ಪಿರಿಯಾಪಟ್ಟಣ: ಕಾರ್ತಿಕ ಮಾಸದ ಕಪಿಲಾರತಿ ಕಾರ್ಯಕ್ರಮಕ್ಕೆ ನಂಜನಗೂಡಿಗೆ ಆಗಮಿಸಿದ್ದ ಚಿತ್ರದುರ್ಗದ ಭೋವಿ ಗುರುಪೀಠದ ಹಿಮ್ಮಡಿ ಸಿದ್ದರಾಮೇಶ್ವರ ಮಹಾ ಸ್ವಾಮೀಜಿಗಳನ್ನು ಪಿರಿಯಾಪಟ್ಟಣ ತಾಲ್ಲೂಕು ಬೋವಿ ಸಮಾಜದ ಮುಖಂಡರಾದ ರವಿಕುಮಾರ್, ಮರಡಿಯೂರು ರವಿ, ಸತ್ಯಗಾಲ ಗುರುರಾಜ್, ಸುಬ್ರಹ್ಮಣ್ಯ, ಮೋಹನ್ ನಾಗನಹಳ್ಳಿ ಪಾಳ್ಯ ರವರು ಭೇಟಿಯಾಗಿ ಗೌರವ ಸಮರ್ಪಿಸಿ ಆಶೀರ್ವಾದ ಪಡೆದರು.
ಈ ಹಿಂದುಳಿದ ವರ್ಗಗಳ ಮಠಾಧೀಶರಾದ ಹೊಸದುರ್ಗ ಶ್ರೀ ಭಗೀರಥ ಪೀಠದ ಜಗದ್ಗುರು ಶ್ರೀ ಪುರುಷೋತ್ತಮನಂದಪುರಿ ಮಹಾಸ್ವಾಮಿಗಳು, ಚಿತ್ರದುರ್ಗದ ಕುಂಚಿಟಿಗರ ಮಠದ ಶಾಂತವೀರ ಮಹಾಸ್ವಾಮಿಜಿ, ಮಡಿವಾಳ ಮಾಚಿದೇವ ಮಹಾ ಸ್ವಾಮೀಜಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.