ಶ್ರಮದಿಂದಲೇ ಬೋವಿ ಸಮಾಜ ಜೀವನ


Team Udayavani, Nov 30, 2017, 1:07 PM IST

m6-shrama.jpg

ಬನ್ನೂರು: ಬೋವಿ ಸಮಾಜ ತಮ್ಮ ಶ್ರಮದ ನಿತ್ಯ ದುಡಿಮೆಯಿಂದಲೇ ಜೀವನವನ್ನು ನಡೆಸುತ್ತಿದ್ದು, ಆ ಮೂಲಕ ಬದುಕನ್ನು ಕಂಡುಕೊಳ್ಳುತ್ತಿದ್ದಾರೆ ಎಂದು ವಿವೇಕಾನಂದ ಶಿಕ್ಷಣ ಸಂಸ್ಥೆಯ ಧರ್ಮದರ್ಶಿ ಎಂ. ಪ್ರಕಾಶ್‌ ತಿಳಿಸಿದರು. ಪಟ್ಟಣ ಸಮೀಪದ ಸಂತೇಮಾಳದ ಬೋವಿ ಕಾಲೋನಿಯಲ್ಲಿ ಹಮ್ಮಿಕೊಳ್ಳಲಾದ ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.

ಶ್ರಮದಿಂದಲೇ ಜೀವನ ನಡೆಸಲು ಸಾಧ್ಯ. ಶ್ರಮದಿಂದಲೇ ಮಕ್ಕಳನ್ನು ಬೆಳೆಸಲು ಆಗುತ್ತದೆ. ಆದರೆ ಶ್ರಮದ ಮಿತಿ ಬಹಳ ಕಡಿಮೆ ಇದೆ ಎಂದ ಅವರು, ದುಡ್ಡು ಕೊಟ್ಟರೆ ಅವನ ಶ್ರಮ ಕಡಿಮೆಯಾಗುತ್ತದೆ. ಆದರೆ ಒಬ್ಬನಿಗೆ ವಿದ್ಯೆಯನ್ನು ಕೊಟ್ಟರೆ ಅದು ತಲ ತಲಾಂತರ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ ಎಂದು ಹೇಳಿದರು.  

ಯಾರನ್ನೂ ದೊಡ್ಡ ವ್ಯಕ್ತಿ ಎಂದು ಕರೆಯಬಹುದೆನ್ನುವುಕ್ಕೆ ಡಿ.ವಿ.ಗುಂಡಪ್ಪನವರ ನಿದರ್ಶನವನ್ನು ನೀಡಿ, ಯಾರೂ ಸಮಾಜದ ಒಳಿತನ್ನು ಬಯಸಿ, ಸಮಾಜದ ಅಭಿವೃದ್ಧಿಗೆ ದುಡಿಯುತ್ತಾರೋ ಆತನನ್ನು ದೊಡ್ಡ ವ್ಯಕ್ತಿ ಎಂದು ಕರೆಯಲು ಸಾಧ್ಯ ಎಂದರು. ಬೋವಿ ಸಮಾಜದ ಮುಖಂಡ ಮಹೇಶ್‌ ಕುಮಾರ್‌, ಕನ್ನಡ ನೆಲ, ಭಾಷೆಗೆ ತೊಂದರೆಯಾದರೆ ಖಂಡಿಸದೇ ಇರಬಾರದು. ಎಲ್ಲರೂ ಕನ್ನಡವನ್ನು ಹೆಚ್ಚಾಗಿ ಪ್ರೀತಿಸಿ ಕನ್ನಡವನ್ನು ಉಳಿಸಿ, ಬೆಳೆಸಲು ಪ್ರಯತ್ನಿಸಬೇಕೆಂದರು.

ಬೋವಿ ಸಮಾಜದ ಮುಖಂಡ ಮಹೇಶ್‌ ಕುಮಾರ್‌, ಗೆಳೆಯರ ಬಳಗದ ಅಧ್ಯಕ್ಷ ಚೆಲುವ, ಪುರಸಭಾ ಮಾಜಿ ಸದಸ್ಯ ಪೊನ್ನಸ್ವಾಮಿ, ವೈ.ಎಸ್‌.ರಾಮಸ್ವಾಮಿ, ಯಜಮಾನ್‌ ಪೊನ್ನಸ್ವಾಮಿ, ಚಿನ್ನು, ಶ್ರೀನಿವಾಸ್‌, ಭವಾನಿ, ಆರಕ್ಷಕ ಉಪ ನಿರೀಕ್ಷಕ ಲತೇಶ್‌ ಕುಮಾರ್‌, ದಿಲೀಪ, ಮಲ್ಲೇಶ್‌, ಯತಿರಾಜು, ಸುರೇಶ್‌, ಸುಬ್ರಹ್ಮಣ್ಯ, ಗೋವಿಂದ, ಅಬ್ಬಯ್ಯ ಮತ್ತಿತರರಿದ್ದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.