ಪ್ರತ್ಯೇಕ ಧರ್ಮ ಮನವಿಗೆ ಬಿಎಸ್‌ವೈ ಕೂಡ ಸಹಿ ಹಾಕಿದ್ದಾರೆ
Team Udayavani, Jul 30, 2017, 8:05 AM IST
ಮೈಸೂರು: “ಪ್ರತ್ಯೇಕ ವೀರಶೈವ-ಲಿಂಗಾಯಿತ ಧರ್ಮವಾದರೆ ಅವರೆಲ್ಲ ಸನಾತನ ಧರ್ಮದಿಂದ ಹೊರ ಹೋಗುತ್ತಾರೆ ಎಂದು ಬಿಜೆಪಿಯವರಿಗೆ ಭಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ,”ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮವಾಗಲಿ ಎಂದು ನಾವು ಹೇಳಿಲ್ಲ. ಅಖೀಲ ಭಾರತ ವೀರಶೈವ ಮಹಾಸಭಾ ಹಾಗೂ ಮಾತೆ ಮಹಾದೇವಿ ಅವರು ಪ್ರತ್ಯೇಕ ಧರ್ಮದ ಮಾನ್ಯತೆ ಸಂಬಂಧ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಿದ್ದರಿಂದ ಎಲ್ಲರೂ ಒಟ್ಟಾಗಿ ಬನ್ನಿ ಎಂದು ಹೇಳಿದ್ದೇನಷ್ಟೆ, ಈ ಸಂಬಂಧ ಸಚಿವರ ಸಮಿತಿಯನ್ನೂ ಮಾಡಿಲ್ಲ. ಅವರೇ ಪ್ರವಾಸ ಹೊರಟಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮವಾಗಲಿ ಎಂದು ಹಿಂದೆ ಬಿ.ಎಸ್.ಯಡಿಯೂರಪ್ಪಕೂಡ ಅಖೀಲ ಭಾರತ ವೀರಶೈವ ಮಹಾಸಭಾದ ಮನವಿಗೆ ಸಹಿ ಹಾಕಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.