1ಲಕ್ಷ 25 ಸಾವಿರ ಜನರಿಗೆ ಹಣ ಹಂಚಿ ಗೆದ್ದಿದ್ದಾರೆ: ಪ್ರಸಾದ್ ಆರೋಪ
Team Udayavani, Apr 13, 2017, 1:03 PM IST
ಮೈಸೂರು:ನಾನು ರಾಜಕೀಯ ಜೀವನದಲ್ಲಿ ಯಾರಿಗೂ ತಲೆಬಾಗಿಲ್ಲ. ಆದರೆ ಜನ ನನ್ನ ಸ್ವಾಭಿಮಾನವನ್ನು ನೆಚ್ಚಿದ್ದಾರೆ. ನೀವು(ಕಾಂಗ್ರೆಸ್) ಈ ಉಪಚುನಾವಣೆಯಲ್ಲಿ ಯಾವ ರೀತಿ ಗೆದ್ದಿದ್ದೀರಿ ಎಂಬುದು ನಂಜನಗೂಡು ಜನತೆಗೆ ಗೊತ್ತಿದೆ. ಮತದಾನದ ಪಾವಿತ್ರ್ಯತೆಯನ್ನೇ ಕಾಂಗ್ರೆಸ್ ಹಾಳುಮಾಡಿ ಬಿಟ್ಟಿದೆ. ನನ್ನ ಆರಿಸಿ ತಂದಿದ್ದ ಜನರ ಸ್ವಾಭಿಮಾನ, ಆತ್ಮಗೌರವಕ್ಕೆ ಸೋಲಾಗಿದೆ… ಇದು ನಂಜನಗೂಡು ಕ್ಷೇತ್ರದಲ್ಲಿ ಸೋಲುಂಡ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಗಂಭೀರ ಆರೋಪ.
ಫಲಿತಾಂಶ ಪ್ರಕಟವಾದ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಬಹಳ ನೆಮ್ಮದಿಯಾಗಿ ಚುನಾವಣೆಯಲ್ಲಿ ಭಾಗವಹಿಸಿದ್ದೆ. ನಾನು ಸ್ವಾಭಿಮಾನ ಆತ್ಮಗೌರವ ಉಳಿಸಿಕೊಂಡು ಬಂದಿದ್ದೇನೆ. ನನ್ನ ಸ್ವಾಭಿಮಾನಕ್ಕೆ ಕಡಿಮೆ ಮತ ಸಿಕ್ಕಿದೆ ನಿಜ. ಆದರೆ ಜನ ನನ್ನ ಸ್ವಾಭಿಮಾನವನ್ನು ನೆಚ್ಚಿದ್ದಾರೆ. ನಂಜನಗೂಡಿನ 1ಲಕ್ಷದ 25 ಸಾವಿರ ಜನರಿಗೆ ಹಂಚಿಕೆ ಮಾಡಿ ಗೆದ್ದಿದ್ದಾರೆ. ಕೆಂಪಯ್ಯ ಪೊಲೀಸ್ ಇಲಾಖೆಯನ್ನು ಯಾವ ರೀತಿ ಬಳಸಿಕೊಂಡಿದ್ದಾರೆ ಎಂಬುದು ಗೊತ್ತು ಎಂದು ಹೇಳಿದರು.
ಇದುವರೆಗೆ ನಾನು 13 ಚುನಾವಣೆಗಳನ್ನು ಎದುರಿಸಿದ್ದೇನೆ. ಮುಂದೆ ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂದು ಘೋಷಿಸಿದ ಅವರು, ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಕೋಪದಿಂದ ಅರ್ಧದಲ್ಲೇ ಬಿಗ್ ಬಾಸ್ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Kannada Movie: ನಿರಂಜನ್ ಶೆಟ್ಟಿಯ ʼ31 ಡೇಸ್ʼ ಚಿತ್ರ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.