ಕಾಂಗ್ರೆಸ್‌ನಿಂದ ಶ್ರಮಿಕ ವರ್ಗ ಉಳಿಸಿ ಅಭಿಯಾನ


Team Udayavani, May 27, 2021, 6:01 PM IST

Campaign

ಮೈಸೂರು: ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವಶ್ರಮಿಕ ವರ್ಗದ ಕುಟುಂಬಗಳಿಗೆ ತಲಾ 10 ಸಾವಿರ ರೂ. ಪ್ಯಾಕೇಜ್‌ಘೋಷಿಸುವಂತೆ ಆಗ್ರಹಿಸಿ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್‌ಸಮಿತಿ ಕಾರ್ಮಿಕ ವಿಭಾಗದಿಂದ ಪ್ರತಿಭಟನೆ ನಡೆಯಿತು.

ನಗರದ ಕಾಂಗ್ರೆಸ್‌ ಭವನದ ಎದುರು ಬುಧವಾರ ಆಯೋಜಿಸಿದ್ದ”ಶ್ರಮಿಕ ವರ್ಗ ಉಳಿಸಿ’ ಅಭಿಯಾನದಲ್ಲಿ ಗುದ್ದಲಿ, ಮಟ್ಟಗೋಲು ಹಾಗೂ ಕಾರ್ಮಿಕರಿಗೆ ಸಂಬಂಧಿಸಿದ ಭಿತ್ತಿಪತ್ರ ಪ್ರದರ್ಶಿಸಿ, 10 ಸಾವಿರರೂ. ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿದರು.

ಕೊರೊನಾ ಹಿನ್ನೆಲೆ ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರುಜೀವನ ನಿರ್ವಹಣೆ ಮಾಡಲಾಗದ ಸ್ಥಿತಿಯಲ್ಲಿ ಇದ್ದಾರೆ. ಇಂತಹಸಂದರ್ಭ ದಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ 2-3 ಸಾವಿರ ರೂ.ಯಾವು ದಕ್ಕೂ ಸಾಲದು. ಹೀಗಾಗಿ ತಕ್ಷಣ ಹತ್ತು ಸಾವಿರ ರೂ. ನೀಡಬೇಕೆಂದರು. ಶ್ರಮಿಕ ವರ್ಗ ಕೋವಿಡ್‌ಗೆ ತುತ್ತಾಗಿ ಮರಣ ಹೊಂದಿದಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಬೇಕು.

ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಜವಾಬ್ದಾರಿ ತೆಗೆದುಕೊಳ್ಳಬೇಕು. ಜತೆಗೆ ಕಾರ್ಮಿಕ ಕಲ್ಯಾಣಮಂಡಳಿ ಯಲ್ಲಿರುವ 7000 ಕೋಟಿ ರೂ.ಗಳನ್ನು ಬಳಸಿಕೊಂಡುಶ್ರಮಿಕ ವರ್ಗಕ್ಕೆ ನೆರವಾಗಬೇಕೆಂದರು.ಶ್ರಮಿಕ ವರ್ಗ ಉಳಿಸಿ ಅಭಿಯಾನಕ್ಕೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌ ಚಾಲನೆ ನೀಡಿದರು.

ಮೈಸೂರು ಗ್ರಾಮಾಂತರಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಮಿಕ ವಿಭಾಗದ ಅಧ್ಯಕ್ಷ ಎಚ್‌.ಕೆ.ಮಂಜುನಾಥ್‌ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಅಭಿಯಾನದಲ್ಲಿ ಕಾರ್ಮಿಕ ವಿಭಾಗದ ರಾಜ್ಯ ಸಮಿತಿ ಕಾರ್ಯದರ್ಶಿಮಾವಿನಹಳ್ಳಿ ರವಿ, ಜಿಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳಾದ ಎಡತಲೆಮಂಜುನಾಥ್‌, ಶಿವಪ್ರಸಾದ್‌, ಉತ್ತನಹಳ್ಳಿ ಶಿವಣ್ಣ, ಕಡಕೊಳ ಭರತ್‌,ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಡೊನಾಲ್ಡ್‌, ದಡದಳ್ಳಿ ಮಹದೇವ್‌,ಕವಿತಾ ಕಾಳೆ, ಸಕಳ್ಳಿ ಬಸವರಾಜ್‌, ಎಂ.ಪಿ ಹೇಮಂತ್‌, ಕೆ.ಮಹೇಶ್‌,ಪ್ರಭು, ಸುನಿಲ್‌ಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.