ಕಾವೇರಿ ನಿರ್ವಹಣಾ ಪ್ರಾಧಿಕಾರ ಅಪಾಯಕಾರಿ
Team Udayavani, May 22, 2018, 7:25 AM IST
ಮೈಸೂರು: “ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ರಾಜ್ಯಕ್ಕೆ ಅಪಾಯಕಾರಿ’ ಎಂದು ಕನ್ನಡ ಚಳವಳಿ ವಾಟಾಳ್
ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದರಿಂದ ತಮಿಳುನಾಡಿಗೆ ಅನುಕೂಲವಾಗ
ಲಿದೆ. ಪ್ರಾಧಿಕಾರ ರಚನೆಯಿಂದ ಕುಡಿಯಲು, ಕೃಷಿಗೆ ನೀರು ಸಿಗದಂತೆ ಸ್ಥಿತಿ ಎದುರಾಗಲಿದೆ. ಹೀಗಾಗಿ ಪ್ರಾಧಿಕಾರ
ರಚನೆಗೆ ಅವಕಾಶ ನೀಡಬಾರದು’ ಎಂದರು.
ನಟ ರಜನಿಕಾಂತ್ ಸಿನಿಮಾ ನಟರಾಗಿ ರಾಜಕಾರಣಿಯಂತೆ ಮಾತನಾಡುತ್ತಿದ್ದು, ತಮಿಳುನಾಡಿನ ಏಜೆಂಟ್‌ನಂತೆ
ವರ್ತಿಸುತ್ತಿದ್ದಾರೆ. ಅಲ್ಲದೆ ರಜನಿಕಾಂತ್ ಕನ್ನಡ ದ್ರೋಹಿಯಾಗಿದ್ದು, ಅವರು ಕರ್ನಾಟಕಕ್ಕೆ ಬರಬಾರದು. ಚಿತ್ರೀಕರ
ಣಕ್ಕೂ ರಾಜ್ಯಕ್ಕೆ ಬರಬಾರದು. ಹಾಗೇನಾದರೂ ಬಂದರೆ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.