ವೃತ್ತಿಯಲ್ಲಿ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ ಪಂಡಿತ
Team Udayavani, Jan 22, 2021, 7:48 PM IST
ಮೈಸೂರು: ಶ್ರೇಷ್ಠ ಶರಣ, ವಚನಕಾರ ಅಂಬಿಗರ ಚೌಡಯ್ಯ ಜಯಂತಿಯನ್ನು ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲಾಯಿತು.
ಕಲಾಮಂದಿರದ ಮನೆಯಂಗಳದಲ್ಲಿ ನಡೆದ ಕಾರ್ಯಕ್ರಮಕ್ಕೆ ಶಾಸಕ ಎಲ್ .ನಾಗೇಂದ್ರ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ ಪ್ರಾಸ್ತಾವಿಕ ನುಡಿಗಳನ್ನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚೆನ್ನಪ್ಪ, ವೃತ್ತಿಯಲ್ಲಿ ಅಂಬಿಗರಾಗಿದ್ದ ಇವರು, ಪ್ರವೃತ್ತಿಯಲ್ಲಿ ಅನುಭಾವಿ ಪಂಡಿತರಾಗಿದ್ದರು. ತಮ್ಮ ನಿರ್ಭೀತಿ ನುಡಿಗಳಿಂದ ವಚನಗಳನ್ನು ಬರೆದಿದ್ದೂ, ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡಿದ್ದರು. ಅಂದಿನ ಕಾಲದಲ್ಲಿ ಜೀವಿಸಿದ್ದ ವಚನಕಾರರಲ್ಲೇ ಚೌಡಯ್ಯ ಅವರದ್ದು ಭಿನ್ನ ಮತ್ತು ವಿಶಿಷ್ಟ ವ್ಯಕ್ತಿತ್ವವಾಗಿತ್ತು ಎಂದರು.
ಇದನ್ನೂ ಓದಿ:26ರಂದು ಕೇಂದ್ರ ಸರ್ಕಾರದ ವಿರುದ್ಧ ರೈತರ ರ್ಯಾಲಿ
ಈ ವೇಳೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಮಹದೇವಸ್ವಾಮಿ, ಅರಗು ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ ಫಣೀಶ್, ವಿಜ್ಞಾನಿ ಬಸವರಾಜ್, ಪ್ರೊ.ಬಸವಯ್ಯ,ನಾರಾಯಣ ಲೋಲಪ್ಪ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.