ಶಿಥಿಲಗೊಂಡಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರ ಪರಿಶೀಲನೆ


Team Udayavani, Oct 17, 2017, 12:56 PM IST

m6-shithila.jpg

ತಿ.ನರಸೀಪುರ: ತಾಲೂಕಿನ ಸೋಮನಾಥ ಪುರ ಗ್ರಾಮದಲ್ಲಿ ಶಿಥಿಲಗೊಂಡು ಕುಸಿದು ಬೀಳುವ ಹಂತದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಜಿಪಂ ಸದಸ್ಯ ಎಂ. ಅಶ್ವಿ‌ನ್‌ಕುಮಾರ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜು ಪರಿಶೀಲಿಸಿದರು. 

ಐತಿಹಾಸಿಕ ಹಿನ್ನೆಲೆ ಪ್ರಮುಖ ಪ್ರವಾಸಿ ಕೇಂದ್ರವಾದ ತಾಲೂಕಿನ ಸೋಮನಾಥಪುರ ಗ್ರಾಮದಲ್ಲಿ ಸ್ವಾತಂತ್ರ್ಯಪೂರ್ವದಲ್ಲಿಯೇ ನಿರ್ಮಾಣಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಈಗಾಗಲೇ ಶಿಥಿಲಾವಸ್ಥೆ ತಲುಪಿದೆ. ಕಳೆದ 3-4 ತಿಂಗಳಿನಿಂದ ಸತತ ಮಳೆ ಸುರಿಯುತ್ತಿರುವುದರಿಂದ ಕಟ್ಟಡ ಕುಸಿದು ಬೀಳುವ ಅಪಾಯದಂಚಿನಲ್ಲಿ ಇದೆ.

ಹೀಗಾಗಿ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಅವರನ್ನೇ ಖುದ್ದಾಗಿ ಆಹ್ವಾನಿಸಿದ ಜಿಪಂ ಸದಸ್ಯ ಎಂ.ಅಶ್ವಿ‌ನ್‌  ಕುಮಾರ್‌ ಕಟ್ಟಡದ ಶೋಚನೀಯ ಸ್ಥಿತಿ ವಿವರಿಸಿದರು. ಶಿಥಿಲಗೊಂಡಿರುವ ಪ್ರಾಥಮಿಕ ಆರೋಗ್ಯದ ಕಟ್ಟಡ ಕಟ್ಟಡ ಭಾರೀ ಮಳೆಯಿಂದಾಗಿ ಅಪಾಯದ ಸ್ಥಿತಿ ತಲುಪಿದೆ.

ಕಟ್ಟಡದ ಸುತ್ತಲೂ ನೀರು ಶೇಖರಣೆಗೊಳ್ಳುತ್ತಿದೆ. ಗೋಡೆಗಳು ತೇವಾಂಶದಿಂದ ಬಿರುಕು ಬಿಟ್ಟಿದ್ದು, ಕಟ್ಟಡದ ಚಾವಣಿಯಲ್ಲೂ ಶೀತದಿಂದ ನೀರು ಸೋರಿಕೆಯಾಗುತ್ತಿದೆ ಎಂದು ಹೇಳಿದರು. ಅಲ್ಲದೆ ಅಸ್ಪತ್ರೆ ಕಟ್ಟಡ ಇರುವ ಸ್ಥಳ ಯಾವ ಇಲಾಖೆಗೆ ಸೇರಿದೆ ಎಂಬುವುದಕ್ಕೆ ದಾಖಲೆ  ಇಲ್ಲ. ಗ್ರಾಪಂನಲ್ಲೂ ಸ್ಥಳದ ಬಗ್ಗೆ ಮಾಹಿತಿ ಲಭ್ಯವಿಲ್ಲ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಸವರಾಜು, ಶಿಥಿಲಗೊಂಡ ಪ್ರಾಥಮಿಕ ಆರೋಗ್ಯ ಕೇಂದ್ರದ  ಕಟ್ಟಡವನ್ನು ಸ್ಥಳೀಯ ಜಿಪಂ ಸದಸ್ಯರ ಜೊತೆ ಪರಿಶೀಲಿಸಿದ್ದೇನೆ. ಈ ಕಟ್ಟಡ ಪುರಾತತ್ವ ಇಲಾಖೆಗೆ ಒಳಪಟ್ಟಿರುವ ಶ್ರೀ ಚನ್ನಕೇಶವ ದೇವಾಲಯದ ಪಕ್ಕದಲ್ಲಿದ್ದು, ಮಾಹಿತಿ ಕಲೆ  ಹಾಕಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ದುರಸ್ತಿ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. 

ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ಎಲ್‌. ಶ್ರೀನಿವಾಸ್‌, ಗ್ರಾಪಂ ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ, ವೈದ್ಯಾಧಿಕಾರಿ ಡಾ.ದಿಕ್ಷಾ ಪೈ, ಸಿಬ್ಬಂದಿಗಳಾದ ನೇತ್ರಾವತಿ, ಕಿ.ಮಾ.ಆಶಾ, ಸೌಮ್ಯಾರಾಣಿ, ಹರೀಶ್‌, ಮುಖಂಡರಾದ ಎಸ್‌.ಸಿ.ಗಣೇಶ್‌, ಜೈರಾಮ್‌, ಅಬ್ದುಲ್‌ ಅತ್ತಿಕ್‌ ಮತ್ತಿತರರಿದ್ದರು. 

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.