Chikmagalur ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಬಿಜೆಪಿಯಿಂದ ಅಮಾನತು
Team Udayavani, Oct 20, 2023, 1:29 PM IST
ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಚ್ ಸಿ ಕಲ್ಮುರುಡಪ್ಪ ತಿಳಿಸಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪಕ್ಷದ ಆದೇಶ ಶಿಸ್ತು ಪಾಲಿಸದೆ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಅಮಾನತು ಮಾಡಿ ಆದೇಶಿಸಲಾಗಿದೆ ಎಂದು ತಿಳಿದರು.
ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎರಡು ಬಾರೀ ರಾಜೀನಾಮೆ ನೀಡಿ ಪಕ್ಷದ ಸೂಚನೆ ಮೀರಿ ರಾಜೀನಾಮೆ ಹಿಂಪಡೆದು ನಾಪತ್ತೆಯಾಗಿ ಪಕ್ಷದ ಸಂಪರ್ಕಕ್ಕೆ ಸಿಗದ ಕಾರಣಕ್ಕೆ ಅಮಾನತು ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.