ನೀತಿ ಸಂಹಿತೆ ಹಿನ್ನೆಲೆ: ಸರ್ಕಾರಿ ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ
Team Udayavani, Mar 29, 2023, 12:42 PM IST
ಮೈಸೂರು : ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರುವಾಗ ಸರ್ಕಾರಿ ಕಾರು ಬಳಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯಕ್ರಮ ಮುಗಿಯುವುದರೊಳಗೆ ಖಸಗಿ ಕಾರನ್ನು ಬಳಸಿದ್ದಾರೆ.
ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನವರಿಗೆ ನೀಡಿದ್ಧ KA01GA7002 ಸಂಖ್ಯೆಯ ಫಾರ್ಚ್ಯೂನರ್ ಸರ್ಕಾರಿ ಕಾರನ್ನು ಅಧಿಕಾರಿಗಳು ವಾಪಸ್ ಪಡೆದಿದ್ದಾರೆ.
ಇದನ್ನೂ ಓದಿ: ಜೆಡಿಎಸ್ ಬಿಜೆಪಿ ಕಳೆದ ಬಾರಿಯಂತೆ ಈ ಬಾರಿಯೂ ಮ್ಯಾಚ್ ಫಿಕ್ಸಿಂಗ್ ಮಾಡುತ್ತದೆ: ಸಿದ್ದರಾಮಯ್ಯ
ಸರ್ಕಾರಿ ಕಾರಿನಲ್ಲಿದ್ದ ಸೂಟ್ ಕೇಸ್ ಸೇರಿದಂತೆ ಇತರ ವಸ್ತುಗಳು ವಸ್ತುಗಳನ್ನು ಖಾಸಗಿ ಕಾರಿಗೆ ಸಿದ್ದರಾಮಯ್ಯರ ಆಪ್ತರು ವರ್ಗಾಯಿಸಿಕೊಂಡಿದ್ದಾರೆ.
ಮೈಸೂರಿನ ರಾಮಕೃಷ್ಣನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಒಳಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವಾಗಲೇ ಇತ್ತ ಸರ್ಕಾರಿ ಕಾರನ್ನು ಸರ್ಕಾರಿ ಅಧಿಕಾರಿಗಳು ವಾಪಸ್ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.