ಗಾಂಧಿ ಭವನ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Team Udayavani, Jun 15, 2018, 1:51 PM IST

m4-gandhi.jpg

ನಂಜನಗೂಡು: ಕಳೆದ 15 ವರ್ಷಗಳಿಂದಲೂ ನೆನಗುದಿಗೆ ಬಿದ್ದಿರುವ ನಗರದ ನಾಗಮ್ಮ ಶಾಲೆಯ ಆವರಣದಲ್ಲಿ ಗಾಂಧಿ ಭವನ ಕಟ್ಟಡವನ್ನು ಪೂರ್ಣಗೊಳಿಸಿ ಮುಂದಿನ ಸ್ವಾತತ್ರೊತ್ಸವದ ವೇಳೆಗೆ ಲೋಕಾರ್ಪಣೆಗೆ ಸಿದ್ಧಗೊಳಿಸಬೇಕು ಎಂದು ಸಂಸದ ಆರ್‌.ಧ್ರುವನಾರಾಯಣ ತಿಳಿಸಿದರು.

ಇಲ್ಲಿನ ಸಾರ್ವಜನಿಕ ವಾಚನಾಲಯದ ಮೇಲ್ಛಾವಣಿ ಕುಸಿದ ಬಿದ್ದ ಹಿನ್ನೆಲೆಯಲ್ಲಿ ಆಗಮಿಸಿದ್ದ ವೇಳೆ, ಗಾಂಧಿ ಭವನದ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಗಾಂಧಿ ಭವನ ಕಾಮಗಾರಿ ಪೂರ್ಣಗೊಳಿಸಿ ಅಲ್ಲಿಗೆ ವಾಚನಾಲಯ ಸ್ಥಳಾಂತರಿಸಲು ಉದ್ದೇಶಿಸಲಾಗಿದೆ. 15 ವರ್ಷಗಳಾದರೂ ಕಟ್ಟಡ ಕಾಮಗಾರಿ ಪೂರ್ಣಗೊಂಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. 

ಶೀಘ್ರ ಪೂರ್ಣಗೊಳಿಸಿ: ಪ್ರಸ್ತುತ ಕಟ್ಟಡ ನಿರ್ಮಾಣ ಕಾಮಗಾರಿ ಉಸ್ತುವಾರಿ ವಹಿಸಿಕೊಂಡಿರುವ ಮೈಸೂರು ನಗರಾಭಿವೃದ್ಧಿ ತಾಂತ್ರಿಕ ಅಧಿಕಾರಿಗಳಾದ ಪ್ರಭಾಕರ್‌ ಹಾಗೂ ಭಾಸ್ಕರ್‌ ಜತೆ ಮಾತನಾಡಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಭವನದಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಲು ಮೂಡಾದಲ್ಲಿ ಹಣದ ಕೊರತೆ ಕಂಡುಬಂದಲ್ಲಿ ಸಂಸದರ ನಿಧಿಯಿಂದ ನೀಡುವುದಾಗಿ ತಿಳಿಸಿದರು. 

ಅನುದಾನಕ್ಕೆ ಬೇಡಿಕೆ: ಗ್ರಂಥಾಲಯದ ಜಿಲ್ಲಾ ಉಪ ನಿರ್ದೇಶಕ ಮುಂಜುನಾಥ, ಗಾಂಧಿ ಭವನ ಮತ್ತು ವಾಚನಾಲಯದ ಪೀಠೊಪಕರಣಗಳಿಗೆ ತಲಾ 50 ಲಕ್ಷ ರೂ. ಅನುದಾನ ಬೇಕೆಂಬ ಬೇಡಿಕೆ ಸಂಸದರ ಮುಂದಿಟ್ಟರು. ಸದ್ಯಕ್ಕೆ 10 ಲಕ್ಷ ರೂ. ನಾನೇ ಭರಿಸುತ್ತೇನೆ. ಉಳಿದದ್ದನ್ನು ಜಿಲ್ಲಾಧಿಕಾರಿಗಳ ಮುಖಾಂತರ ಅನುದಾನಕ್ಕೆ ಪ್ರಯತ್ನಿಸುವಂತೆ ಸಲಹೆ ನೀಡಿದರು. 

ಅಧಯಕ್ಷ ಗಾದಿ ರೇಸಿನಲ್ಲಿಲ್ಲ: ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ರೇಸಿನಲ್ಲಿದ್ದೀರಂತೆ ಎಂಬ ಪತ್ರಕರ್ತರ ಪ್ರಶ್ನೆಗೆ ರಾಜ್ಯದಲ್ಲಿ ಈಗಾಗಳೇ ಉಪಮುಖ್ಯಮಂತ್ರಿ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ನಮ್ಮ ಸಮುದಾಯಕ್ಕೆ ಸಿಕ್ಕಿದೆ.

ಆದಿಜಾಂಬವರಿಗೆ ಹಾಗೂ ಕುರುಬ ಸಮುದಾಯಕ್ಕೆ ಈಗ ಇನ್ನಷ್ಟು ಅಧಿಕಾರ ನೀಡಬೇಕಾದ ಅಗತ್ಯವಿದೆ. ನಂಜನಗೂಡು ವಿಧಾನ ಸಭಾ ಕ್ಷೇತ್ರದಲ್ಲಿ ಈಗಾಗಲೆ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸುವ ಜವಾಬ್ದಾರಿ ತಮ್ಮ ಮೇಲಿದ್ದು ಅದನ್ನು ಪೂರೈಸಬೇಕಿದೆ ಎಂದು ಹೇಳಿದರು. 

3 ದಿನದಲ್ಲಿ ಕಾಮಗಾರಿ ಆರಂಭ: ಕಳೆದ ಒಂದು ವರ್ಷದ ಹಿಂದೆಯೇ ಆಧುನಿಕರಣಗೊಳ್ಳಬೇಕಾದ ನಗರದ ರಾಷ್ಟ್ರಪತಿ ರಸ್ತೆಯ ಕೊಳವೆಗಳನ್ನು ಬದಲಾಯಿಸಲು 90 ಲಕ್ಷ ರೂ. ಮಂಜೂರಾಗಿದೆ. ಇನ್ನು ಮೂರು ದಿನಗಳಲ್ಲಿ ಆ ರಸ್ತೆ ಕಾಮಗಾರಿ ಪುನರಾರಂಭಗೊಳ್ಳಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

Pro Kabaddi: ಒಂದಂಕದಿಂದ ಸೋತ ಬೆಂಗಳೂರು ಬುಲ್ಸ್‌

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.