ಕಾರ್ಮಿಕರ ಸಂಖ್ಯೆಯಲ್ಲಿ ಗೊಂದಲ: ನೌಕರರ ಸರಿಪಟ್ಟಿ ನೀಡದ ಜ್ಯುಬಿಲಿಯಂಟ್‌ ಅಧಿಕಾರಿ

Team Udayavani, Apr 25, 2020, 1:13 PM IST

ಕಾರ್ಮಿಕರ ಸಂಖ್ಯೆಯಲ್ಲಿ ಗೊಂದಲ: ನೌಕರರ ಸರಿಪಟ್ಟಿ ನೀಡದ ಜ್ಯುಬಿಲಿಯಂಟ್‌ ಅಧಿಕಾರಿ

ನಂಜನಗೂಡು: ಜ್ಯುಬಿಲಿಯಂಟ್‌ ಕಂಪನಿಯಲ್ಲಿ ದುಡಿಯುತ್ತಿರುವ ಕಾರ್ಮಿಕ ಎಷ್ಟು ಎಂಬ ಬಗ್ಗೆ ಕಂದಾಯ ಹಾಗೂ ತಾಲೂಕು ಆರೋಗ್ಯ ಇಲಾಖೆ ನಡುವೆ ಗೊಂದಲವಿದೆ. ಕಳೆದ ತಿಂಗಳು 23ರಂದು ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗಾಗಿ ವಿವರ ಕೇಳಿದಾಗ ಈ ಕಾರ್ಖಾನೆ ಕೇವಲ 763 ಮಂದಿ ಎಂದು ಹೇಳಿತ್ತು. ಆದರೆ, ಕಂದಾಯ ಇಲಾಖೆಗೆ 1112 ನೌಕರರ ಪಟ್ಟಿ ಸಿಕ್ಕಿದೆ. ಇದರಿಂದ ಗೊಂದಲವಾಗಿದೆ. ಆರೋಗ್ಯ ಇಲಾಖೆ ತಾಲೂಕಿನಲ್ಲಿ ಮನೆ ಮನೆಗೆ ತೆರಳಿ ಸಿದ್ಧಪಡಿಸಿದಾಗ 763 ಇದ್ದ ಸಂಖ್ಯೆ 1348ಕ್ಕೆ ಬೆಳೆದಿದೆ. ನಂತರ ಅವರ ಕುಟುಂಬದವರನ್ನೂ ಸೇರಿ 1750ಕ್ಕೂ ಹೆಚ್ಚು ಜನ ಜ್ಯುಬಿಲಿಯಂಟ್‌ ಸಿಬ್ಬಂದಿ ಹಾಗೂ ಕುಟುಂಬದವರ ಪರೀಕ್ಷೆ ನಡೆಸಿದ ಇಲಾಖೆ ಎಲ್ಲರ ಪರೀಕ್ಷೆ ಮುಗಿಸಿದೆ. ಆದರೆ, ನಾನು ಜ್ಯುಬಿಲಿಯಂಟ್‌ ಸಿಬ್ಬಂದಿ ನನಗೆ ಕೋವಿಡ್ ಪರಿಕ್ಷೆ ಮಾಡಿ ಎಂದು ಹಲವರು ಕಾರ್ಖಾನೆ ಐಡಿ ಕಾರ್ಡಿನೊಂದಿಗೆ ಮಂಗಳವಾರ ದಿಂದ ಇಲಾಖೆಯತ್ತ ಬರುತ್ತಿದ್ದಾರೆ. ಇದರಿಂದ ತಾಲೂಕು ಆರೋಗ್ಯ ಇಲಾಖೆ ಪಾಲಿಗೆ ತಲೆ ನೋವಾಗಿದೆ.

ಕಾರ್ಖಾನೆಯ ಆಡಳಿತ ವರ್ಗ ಇವರ ಹೆಸರನ್ನು ಏಕೆ ನೀಡಿಲ್ಲ. ಇವರೆಲ್ಲ ಕ್ವಾರಂಟೈನ್‌ ಅವಧಿ ಮುಗಿಯುವವರಿಗೂ ಎಲ್ಲಿದ್ದರು ಎಂದು ಪ್ರಶ್ನಿಸಿದ ಇಲಾಖೆ, ಈಗ ಜ್ಯುಬಿಲಿಯಂಟ್‌
ಅಧಿಕಾರಿಗಳಿಂದ ಸ್ಪಷ್ಟನೆ ಯೊಂದಿಗೆ ಬಂದರೆ ಮಾತ್ರ ಪರೀಕ್ಷ ಮಾಡಲಾಗು ವುದು ಎಂದಿದೆ. ಕೊರೊನಾ ವಿಷಯದಲ್ಲಿ ಸತ್ಯವನ್ನು ಹೇಳದ ಜ್ಯುಬಿಲಿಯಂಟ್‌ ತನ್ನ ನೌಕರರ
ವಿಷಯದಲ್ಲೂ ಮರೆ ಮಾಚಿದ್ದು ಏಕೆ ಎಂಬ ಪ್ರಶ್ನೆ ಮಾದಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.