ಕಾಂಗ್ರೆಸ್‌, ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ: ಎಚ್‌ಡಿಕೆ

Team Udayavani, Feb 27, 2017, 12:37 PM IST

mys3.jpg

ಪಿರಿಯಾಪಟ್ಟಣ: ರಾಜ್ಯದಲ್ಲಿ ಬಿಜೆಪಿ ಅಧಿಕಾರ ದಲ್ಲಿದ್ದಾಗ ಲೂಟಿ ಮಾಡಿ ಸರ್ಕಾರ ನಡೆಸಲು ತೆರಿಗೆಯನ್ನು ಹೆಚ್ಚು ಮಾಡಿ ಈಗ ಕಾಂಗ್ರೆಸ್‌ ಸರ್ಕಾರಕ್ಕೆ ರೈತರ ಸಾಲ ಮನ್ನಾ ಮಾಡಿ ಎನ್ನುತ್ತಿದ್ದಾರೆ. ಕಾಂಗ್ರೆಸ್‌ನವರು ಕೇಂದ್ರ ಸರ್ಕಾರದವರು ಸಾಲ ಮನ್ನಾ ಮಾಡಲಿ ಎನ್ನುತ್ತಿದ್ದಾರೆ. ಬರದಿಂದ ಜನರು ನರಳುತ್ತಿರು ವಾಗ ರೈತರ ನೆರವಿಗೆ ಬರದೆ ಒಬ್ಬರ ಮೇಲೊಬ್ಬರು ಹೇಳುತ್ತಾ ಕಾಲ ತಳ್ಳುತ್ತಿರುವ ಇವರಿಗೆ ಮನುಷ್ಯತ್ವ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ತಾಲೂಕು ಜೆಡಿಎಸ್‌ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಬೃಹತ್‌ ಕಾರ್ಯಕರ್ತರ ಬಹಿರಂಗ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಮುಂದಿನ ಸಲ ಅಧಿಕಾರಕ್ಕೆ ಬಂದರೆ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿದ್ದನ್ನು ವಿರೋಧ ಪಕ್ಷಗಳು ಟೀಕೆ ಮಾಡಿದವು. ಸರ್ಕಾರಕ್ಕೆ ಸಾಲ ಮನ್ನಾ ಮಡಬೇಕು ಎಂಬ ಒತ್ತಾಯವಿದೆಯೇ ಹೊರತು ತಮಗೆ ಯಾವ ರೈತರೂ ಸಾಲ ಮನ್ನಾ ಮಾಡಿ ಎಂದು ಒತ್ತಾಯಿಸಿಲ್ಲ.

ಆದರೆ ಬೀದರ್‌ ಜಿಲ್ಲೆಯ ಸಣ್ಣ ಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಯಲ್ಲಿ ಗ್ರಾಮವಾಸ್ತವ್ಯ ಮಾಡಿದಾಗ ಆತ್ಮಹತ್ಯೆಗೆ ಕಾರಣ ಯೋಚಿಸಿದಾಗ ಸಾಲಬಾಧೆಯ ತೀವ್ರತೆ ಅರ್ಥವಾಯಿತು. ಹಾಗಾಗಿ ಸಾಲಮನ್ನಾ ಮಾಡಬೇಕು ಎಂದು ನಿರ್ಧರಿಸಿ ಸಾಲಮನ್ನಾ ಮಾಡುವ ಘೋಷಣೆ ಮಾಡಿದ್ದೇನೆ. ತಾವೂ ಒಬ್ಬ ರೈತರ ಮಗನಾಗಿದ್ದಕ್ಕೆ ರೈತರ ನೋವು ಅರ್ಥವಾಗಿದ್ದರಿಂದ ಇಂತಹ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದರು. 

ಸಮ್ಮಿಶ್ರ ಸರ್ಕಾರವಿಲ್ಲ: ಮುಂದಿನ ಬಾರಿ ಜೆಡಿಎಸ್‌ಗೆ ಜನರು ಆಶೀರ್ವಾದ ಮಾಡಲಿದ್ದಾರೆ. ಒಂದು ವೇಳೆ ಬಹುಮತ ಬರದಿದ್ದರೆ ಯಾವುದೇ ಪಕ್ಷಗಳ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ಮಾಡಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಒಂದಲ್ಲ ಒಂದು ಹಗರಣದಲ್ಲಿ ಸಿಲುಕಿ ಹಾಕಿಕೊಂಡಿರುವುದನ್ನು ಪ್ರತಿನಿತ್ಯ ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಪ್ರತಿದಿನ ರೈತರು ಸಾಯುತ್ತಿದ್ದಾರೆ. ಇದರ ಬಗ್ಗೆ ಯೋಚಿಸದ ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರಿಗೆ ಮನುಷ್ಯತ್ವವಿಲ್ಲ. ಸಾಲ ಮನ್ನಾ ಮಾಡಿ ರೈತರ ನೆರವಿಗೆ ಬರದೆ ಒಬ್ಬರ ಮೇಲೊಬ್ಬರು ಹೇಳಿಕೊಂಡು ತಿರುಗುತ್ತಿದ್ದಾರೆ. ತಮ್ಮ 20 ತಿಂಗಳು ಮುಖ್ಯಮಂತ್ರಿಯಾಗಿದ್ದಾಗ ಂದು ರೂಪಾಯಿ ಸಾಲ ಮಾಡದೆ ರೈತರ ಸಾಲ ಮನ್ನಾ ಮಾಡಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.