ಬಿಜೆಪಿ ಜತೆ ಕಾಂಗ್ರೆಸ್‌ ಒಳ ಒಪ್ಪಂದ ಬೇಡ: ವಿಶ್ವನಾಥ್‌


Team Udayavani, Aug 13, 2018, 6:50 AM IST

h-vishwanath-jds-1313.jpg

ಮೈಸೂರು: ಕಾಂಗ್ರೆಸ್‌ ಜಾತ್ಯತೀತ ಪಕ್ಷವಾಗಿಯೇ ಉಳಿಯಬೇಕಿದ್ದು, ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಳ್ಳಬೇಡಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಯಾರಿಗೂ ಗೊತ್ತಿಲ್ಲದಂತೆ ವಿಜಯಪುರದಲ್ಲಿ ಒಪ್ಪಂದ ಮಾಡಿಕೊಳ್ಳಲಾಯಿತು. 

ವಿಜಯಪುರದ ಬಿಜೆಪಿ ಜಿಲ್ಲಾಧ್ಯಕ್ಷನನ್ನು ರಾತ್ರೋರಾತ್ರಿ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಂಡು ನಾಗಠಾಣಾ ಕ್ಷೇತ್ರದ ಟಿಕೆಟ್‌ ನೀಡಲಾಯಿತು. ಕಾಂಗ್ರೆಸ್‌ನ ಒಬ್ಬ ಅಭ್ಯರ್ಥಿ ಗೆಲ್ಲಿಸಿಕೊಳ್ಳಲು ಬಿಜೆಪಿ-ಕಾಂಗ್ರೆಸ್‌ ನಡುವೆ ಈ ರೀತಿ ಹೊಂದಾಣಿಕೆ ನಡೆದಿದ್ದು, ಇದು ಜನರಿಗೆ ಗೊತ್ತಾಗಬೇಕಿದೆ. ಹೀಗಾಗಿ ಕಾಂಗ್ರೆಸ್ಸಿಗರು ಜಾತ್ಯತೀತರಾಗಿರಿ, ಅದನ್ನು ಮಿಕ್ಸ್‌ ಮಾಡಬೇಡಿ ಎಂದು ತಿಳಿಸಿದರು. ಮುಂದಿನ ಸಂಸತ್‌ ಚುನಾವಣೆ ನರೇಂದ್ರ ಮೋದಿ ಮತ್ತು ಎಚ್‌.ಡಿ.ದೇವೇಗೌಡರ ನಡುವೆ ನಡೆದರೂ ಯಾವುದೇ ಅಚ್ಚರಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಿದ್ದರಾಮಯ್ಯ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುತ್ತಿದ್ದೇನೆ. 100 ವರ್ಷ ಚೆನ್ನಾಗಿರಲಿ ಎಂದು ಆಶಿಸುತ್ತೇನೆ. ರಾಷ್ಟ್ರದ ರಾಜಕಾರಣದಲ್ಲಿ ಉಳಿಯಬೇಕೆಂದು ಹೇಳುತ್ತೇನೆ. ತಮ್ಮ ಹಾಗೂ ಸಿದ್ದರಾಮಯ್ಯ ನಡುವಿನ ಸಂಬಂಧ ಹೇಗಿದೆ ಎಂಬುದಕ್ಕೆ ಇದಕ್ಕಿಂತ ಬೇರೇನು ಬೇಕು?.
– ಎಚ್‌.ವಿಶ್ವನಾಥ್‌, ಜೆಡಿಎಸ್‌ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.