ಬಿಜೆಪಿ ವಿರೋಧ ಆರೋಪಿಸಿ ಕಾಂಗ್ರೆಸ್‌ ಪ್ರತಿಭಟನೆ

Team Udayavani, Nov 10, 2018, 12:19 PM IST

m2-bjp.jpg

ಮೈಸೂರು: ಟಿಪ್ಪು ಜಯಂತಿ ಕಾರ್ಯಕ್ರಮವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿಯವರು ರಾಜ್ಯದಲ್ಲಿ ಅಶಾಂತಿ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಚಾಮರಾಜ ವಿಧಾನಸಭಾ ಕ್ಷೇತ್ರದ ದೇವರಾಜ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ವತಿಯಿಂದ ನಗರದ ಚಿಕ್ಕ ಗಡಿಯಾರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. 

ರಾಜ್ಯದ ಜನತೆ ಸೌಹಾರ್ದತೆಯಿಂದ ಗಲಭೆ, ಘರ್ಷಣೆಗಳಿಲ್ಲದೆ ಸಹೋದರತ್ವದಿಂದ ಬದುಕುತ್ತಿರುವುದನ್ನು ಸಹಿಸದ ಬಿಜೆಪಿ ಮುಖಂಡರು, ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಉದ್ದೇಶಪೂರ್ವಕವಾಗಿ ಟಿಪ್ಪುಜಯಂತಿ ವಿರೋಧಿಸುವ ಹೆಸರಲ್ಲಿ ಪ್ರತಿಭಟನೆ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಜಗದೀಶ್‌ ಶೆಟ್ಟರ್‌ ಮುಖ್ಯಮಂತ್ರಿಯಾಗಿ, ಗೋವಿಂದ ಕಾರಜೋಳ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದಾಗ ಸರ್ಕಾರದ ವತಿಯಿಂದಲೇ ಟಿಪ್ಪು ಕುರಿತ ಪುಸ್ತಕ ಹೊರತಂದಿದ್ದು, ಸ್ವತಃ ಅಂದಿನ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌, ಟಿಪ್ಪುವನ್ನು ಹೊಗಳಿ ಮುನ್ನುಡಿ ಬರೆದಿದ್ದು ಬಿಜೆಪಿಯವರಿಗೆ ಮರೆತು ಹೋಗಿದೆ.

ಬಿಜೆಪಿಯಿಂದ ಹೊರಬಂದು ಕೆಜೆಪಿ ಕಟ್ಟಿದ ಯಡಿಯೂರಪ್ಪ, ಬಿಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಕಟ್ಟಿದ ಶ್ರೀರಾಮುಲು ಅವರು ಪಕ್ಷದ ವತಿಯಿಂದ ಟಿಪ್ಪು ಜಯಂತಿ ಆಚರಿಸಿದ್ದಾರೆ. ಆಗ ಟಿಪ್ಪು ಜಯಂತಿ ಆಚರಿಸಿ, ಈಗ ಬಿಜೆಪಿಗೆ ವಾಪಸ್ಸಾದ ಬಳಿಕ ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸುತ್ತಿರುವ ಈ ನಾಯಕರ ದುರುದ್ದೇಶವನ್ನು ಜನತೆಗೆ ತಿಳಿಸಲು ಪ್ರತಿಭಟನೆ ಮಾಡುತ್ತಿರುವುದಾಗಿ ಪ್ರತಿಭಟನಾಕಾರರು ಹೇಳಿದರು.

ಪತ್ರಿಭಟನೆಯಲ್ಲಿ ಮಾಜಿ ಶಾಸಕ ವಾಸು, ನಗರ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಮೂರ್ತಿ, ಪಾಲಿಕೆ ಸದಸ್ಯರಾದ ಉಷಾ ಕುಮಾರ್‌, ಪುಷ್ಪಲತಾ, ಮಾಜಿ ಮೇಯರ್‌ ಬಿ.ಕೆ.ಪ್ರಕಾಶ್‌, ದೇವರಾಜ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುಂದರ್‌ ಕುಮಾರ್‌ ಮೊದಲಾದವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

2(1)

AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.