ಸೂರಜ್ ಹೆಗ್ಡೆಗೆ ಕಾಂಗ್ರೆಸ್ ಟಿಕೆಟ್ ನೀಡಿ
Team Udayavani, Mar 9, 2019, 7:31 AM IST
ಪಿರಿಯಾಪಟ್ಟಣ: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಎಂ.ಎನ್.ಸೂರಜ್ ಹೆಗ್ಡೆ ಅವರಿಗೆ ಪಕ್ಷದ ವರಿಷ್ಠರು ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ವಿದ್ಯಾರ್ಥಿ ಘಟಕದ ತಾಲೂಕು ಅಧ್ಯಕ್ಷ ಪಿ.ಎಸ್.ಉಪೇಂದ್ರ ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಸಿದ ಅವರು, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಮೊಮ್ಮಗ, ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಒಮ್ಮತ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕು ಎಂದರು.
ಸೂರಜ್ ಹೆಗ್ಡೆ ಕಳೆದ 25 ವರ್ಷಗಳಿಂದ ಕಾಂಗ್ರೆಸ್ನಲ್ಲಿ ಸಾಮಾನ್ಯ ಕಾರ್ಯಕರ್ತರಾಗಿ ದುಡಿದು ಎಐಸಿಸಿ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ನಲ್ಲಿ ಶಕ್ತಿ ಕೇಂದ್ರದ ಸಂಚಾಲಕರಾಗಿದ್ದಾರೆ. ಎಲ್ಲಾ ಸಮುದಾಯದೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಪಕ್ಷದ ವರಿಷ್ಠರು ಹೊಸ ತಲೆಮಾರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ಮಂಜು, ಮನೋಜ್, ಸ್ವಾಮಿ, ಆಲಿ, ಪ್ರದೀಪ್, ಫರಾನ್, ನಾಸೀರ್, ಫೈಜಲ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.