2023ರೊಳಗೆ ಪ್ರತಿ ಮನೆಗೂ ನಲ್ಲಿ ಸಂಪರ್ಕ
Team Udayavani, Jan 31, 2021, 5:50 PM IST
ಹುಣಸೂರು: ತಾಲೂಕಿನ ಗುರುಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಜಿ ಗುರುಪುರದಲ್ಲಿ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿವ ನೀರು ಹಾಗೂ ನೈರ್ಮಲ್ಯ ಕುರಿತು ಜಾಗೃತಿ ಜಾಥಾ ನಡೆಸಲಾಯಿತು.
ಈ ವೇಳೆ ಮಾತನಾಡಿದ ಭಗೀರಥ ಸಂಸ್ಥೆಯ ಚೇತನ್ ಆರ್. ಹೊನ್ನಡಿಕೆ, ಈ ಯೋಜನೆಯಡಿ ಗುರುಪುರ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ 2023ರೊಳಗೆ ಪ್ರತಿ ಮನೆಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದರು.
ಇದನ್ನೂ ಓದಿ:ಪೌರಕಾರ್ಮಿಕರಿಗೆ ಊಟ ಬಡಿಸಿದ ಸದಸ್ಯರು
ಭಗೀರಥ ಸಂಸ್ಥೆಯ ಸೋಮುನಾಯ್ಕ, ಪಂಚಾಯ್ತಿ ಕಾರ್ಯದರ್ಶಿ ಚೆಲುವರಾಜು, ಕರವಸೂಲಿಗಾರ ಮಣಿ, ನಿರುಗಂಟಿ ಅಮೀರ್‌ಅಹಮದ್ ಖಾನ್, ಅಂಗನವಾಡಿಕಾರ್ಯಕರ್ತೆ ವನಿತಾ, ಶ್ರೀಮಾರುತಿ ಸ್ವಸಹಾಯ ಸಂಘದ ಪ್ರತಿನಿಧಿಗಳಾದ ಯಶೋಧಾ, ಮಂಜುಳಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.