ಸಮ ಸಮಾಜ ನಿರ್ಮಾಣಕ್ಕೆ ಸಂವಿಧಾನ ನಾಂದಿ


Team Udayavani, Jan 27, 2021, 4:28 PM IST

Constitution for Equal Social Construction

ಕನಕಪುರ: ಮೇಲು ಕೀಳು ಎಂಬ ತಾರತಮ್ಯವನ್ನು ತೊಡೆದು ಹಾಕಿ ಸಮ ಸಮಾಜ ನಿರ್ಮಾಣ ಮಾಡಲು ಡಾ.ಬಿ.ಆರ್‌. ಅಂಬೇಡ್ಕರ್‌ ಸಂವಿಧಾನವನ್ನು ದೇಶಕ್ಕೆ ಕೊಡುಗೆ ನೀಡಿದ್ದಾರ ಎಂದು ದೇಗುಲ ಮಠದ ಹಿರಿಯ ಮುಮ್ಮಡಿ ನಿರ್ವಾಣ ಸ್ವಾಮೀಜಿ ತಿಳಿಸಿದರು.

ನಗರದ ದೇಗುಲ ಮಠದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಮಾತನಾಡಿ, ಸ್ವಾತಂತ್ರ್ಯ ಬಂದ ನಂತರ ಪರಸ್ಪರ ಸ್ನೇಹದಿಂದ ಮೇಲು ಕೀಳುಗಳಿಲ್ಲದೆ, ಸಾಮರಸ್ಯದ ಜೀವನ ನಡೆಸುವ ಅವಶ್ಯಕತೆ ಇತ್ತು. ಅದನ್ನು ಮನಗಂಡ ಅಂಬೇಡ್ಕರ್‌ ಅವರು ಸಂವಿಧಾನ ರಚಿಸಿದರು. ಅದರ ದಿನವಾಗಿ ಗಣರಾಜ್ಯೋತ್ಸವವನ್ನು ಆಚರಿಸುತ್ತೇವೆ ಎಂದರು.

ಇಂದು ನಾವೆಲ್ಲರು ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದರೆ ಅದರ ಹಿಂದೆ ಅನೇಕ ಮಹನೀಯರ ತ್ಯಾಗ ಬಲಿ  ದಾನದ ಇತಿಹಾಸವಿದೆ. ಈಗಲೂ ಗಡಿಯಲ್ಲಿ ವೀರಯೋಧರು ದೇಶ ರಕ್ಷಣೆಗಾಗಿ ಹಗಲು ರಾತ್ರಿ ಎನ್ನದೆ ಹೋರಾಡುತ್ತಿದ್ದಾರೆ. ಪ್ರತಿಯೊಬ್ಬರು ಇಂತಹ ಮಹನೀಯರ ಇತಿಹಾಸದ ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ಅವರ ಕನಸುಗಳನ್ನು ಈಡೇರಿಸಲು ನಾವು ಕಂಕಣಬದ್ಧರಾಗಬೇಕು ಎಂದರು.

ಇದನ್ನೂ ಓದಿ:ಸ್ವೇಚ್ಛಾಚಾರಕ್ಕೆ ಸಂವಿಧಾನ ಬಳಕೆ ಬೇಡ

ಮಠದ ಕಿರಿಯ ಚನ್ನಬಸವ ಸ್ವಾಮಿಗಳು ಉಪನ್ಯಾಸ ನೀಡಿ ಮಾತನಾಡಿ, ಸ್ವಾತಂತ್ರ್ಯದ ನಂತರ ದೇಶದ ಸರ್ವಧರ್ಮಿ  ಯರಿಗೂ ಸಮಾನವಾದ ಸ್ಥಾನಮಾನ ಸಿಗಬೇಕು ಎನ್ನುವದೃಷ್ಟಿಯಿಂದ  ಅಂದಿನ ಸಮಾನ ಮನಸ್ಕರು ಹಿರಿಯರು ಒಂದು ಸಮಿತಿ ರಚನೆ ಮಾಡಿ, 150 ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದರು ಎಂದರು. ಬೆಂಗಳೂರಿನ ತರಕಾರಿ ಮಂಡಿ ಜಗದೀಶ್‌ ಮತ್ತು ಕುಟುಂಬದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಆಡಳಿತಾಧಿಕಾರಿ ರಂಗನಾಥ್‌, ಶಿಕ್ಷಕರು, ವಿದ್ಯಾರ್ಥಿಗಳ್ದಿದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.