ನಿರಂತರ ಮಳೆ: ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಗುರುವಾರ ಜಲಾಶಯದ ನೀರಿನ ಮಟ್ಟ 2278 ಅಡಿಗಳಿತ್ತು.

Team Udayavani, Jul 8, 2022, 5:42 PM IST

ನಿರಂತರ ಮಳೆ: ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಎಚ್‌.ಡಿ.ಕೋಟೆ: ಕಳೆದ ವಾರದ ಹಿಂದಿನಿಂದ ಕೇರಳ ರಾಜ್ಯದ ವೈನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆಯಾಗಿದ್ದು, ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಲು ಇನ್ನು 6 ಅಡಿಗಳ ನೀರು ಬಾಕಿ ಇದೆ.

ಕಳೆದ ವಾರದಿಂದ ವೈನಾಡಿನಲ್ಲಿ ಮಳೆಯಾಗುತ್ತಿ ರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವಿನಲ್ಲಿ ಗಣನೀಯವಾಗಿ ಏರಿಕೆ ಕಂಡು ಬಂದಿತ್ತು. ಮಂಗಳವಾರದಿಂದ ಕೇರಳದಲ್ಲಿ ಮತ್ತಷ್ಟು ಮಳೆಯ ಪ್ರಮಾಣ ಏರಿಕೆಯಾದ ಹಿನ್ನೆಲೆಯಲ್ಲಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಬುಧವಾರ ಹಾಗೂ ಗುರುವಾರದಿಂದ ಜಲಾಶಯದ ಒಳಹರಿವಿನಲ್ಲಿ ಏಕೆಯಾಗಿದೆ.

18 ಸಾವಿರ ಕ್ಯೂಸೆಕ್‌ಗೆ ಏರಿಕೆ: ಕಳೆದ 3 ದಿನಗಳ ಹಿಂದಿನಿಂದ 10 ಸಾವಿರ ಕ್ಯೂಸೆಕ್‌ ನೀರಿನಿಂದ ಏರಿಕೆ ಕಂಡ ಜಲಾಶಯದಲ್ಲಿ ಗುರುವಾರ ಜಲಾಶಯದ ಒಳಹರಿವಿನ ಪ್ರಮಾಣ 18 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದೆ. ಸಂಜೆಯಿಂದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದ್ದು, ಜಲಾಶಯದ ಹೊರ ಹರಿವಿನಲ್ಲಿಯೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕಬಿನಿ ಜಲಾಶಯದ ಮೂಲಗಳು ತಿಳಿಸಿವೆ.

ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿಗಳಿದ್ದು, ಗುರುವಾರ ಜಲಾಶಯದ ನೀರಿನ ಮಟ್ಟ 2278 ಅಡಿಗಳಿತ್ತು. ಜಲಾಶ ಯದ ಒಳಹರಿವಿನ ಪ್ರಮಾಣ 18 ಸಾವಿರ ಕ್ಯೂಸೆಕ್‌ ಇದ್ದು 5 ಸಾವಿರ ಕ್ಯೂಸೆಕ್‌ ನೀರು ಹೊರ ಹರಿಯ ಬಿಡಲಾಗುತ್ತಿದೆ. ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡು ಬಂದರೆ ಹೆಚ್ಚಿನ ಪ್ರಮಾಣದ ನೀರು ಹೊರಹರಿ ಬಿಡಲಾಗುತ್ತದೆ. ಜಲಾಶಯದಲ್ಲಿ 4 ಕ್ರಸ್ಟ್‌ಗೇಟ್‌ ಗಳಿದ್ದು, ಸದ್ಯದ ಸ್ಥಿತಿಯಲ್ಲಿ ಕ್ರಸ್ಟ್‌ಗೇಟ್‌ನ ಯಾವುದೇ ಗೇಟ್‌ ಮೂಲಕ ನೀರು ಹೊರ ಹರಿಯ ಬಿಟ್ಟಿಲ್ಲ. ಒಳಹರಿವು ಹೆಚ್ಚಾದರೆ ಕ್ರಸ್ಟ್‌ಗೇಟ್‌ಗಳ ಮೂಲಕ ಹೆಚ್ಚಿನ ಪ್ರಮಾಣದ ನೀರು ಹೊರ ಹರಿಯ ಬಿಡಲಾಗುತ್ತದೆ.

ಸಿಎಂರಿಂದ ಶೀಘ್ರ ಬಾಗಿನ ಅರ್ಪಣೆ?
ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಕೀರ್ತಿಗೆ ಪಾತ್ರವಾಗಿರುವ ಕಬಿನಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಲು ಕೇವಲ 6 ಅಡಿ ನೀರಿನ ಶೇಖರಣೆ ಬಾಕಿ ಉಳಿದಿದ್ದು, ಜಲಾಶಯ ಭರ್ತಿಯಾಧಾರ ಆಳುವ ಸರ್ಕಾರದ ಮುಖ್ಯಮಂತ್ರಿಗಳು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸುವುದು ವಾಡಿಕೆ. ಅದರಂತೆಯೇ ಈ ಬಾರಿ ಜಲಾಶಯ ಭರ್ತಿಯಾಗುತ್ತಿದ್ದು, ಮುಖ್ಯಮಂತ್ರಿಗಳು ಯಾವಾಗ ಬಾಗಿನ ಸಮರ್ಪಣೆ ಮಾಡುವರೋ ಕಾದು ನೋಡಬೇಕಿದೆ

● ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.