ಮಂಡ್ಯದಿಂದ ಸ್ಪರ್ಧೆ ಊಹಾಪೋಹ
Team Udayavani, Jun 30, 2018, 7:00 AM IST
ಪಿರಿಯಾಪಟ್ಟಣ: “ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ ಎನ್ನುವುದು ಕೇವಲ ಊಹಾಪೋಹ’
ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಮಾತನಾಡಿ, “ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತೇನೆ ಎನ್ನುವುದು ಕೇವಲ
ಊಹಾಪೋಹವಾಗಿದೆ.
ಮುಂದಿನ ರಾಜಕೀಯದ ನಡೆಗಳನ್ನು ಆಧರಿಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳ ಲಾಗುವುದು’ ಎಂದರು. ಸಮ್ಮಿಶ್ರ ಸರ್ಕಾರದ ಉಳಿವಿನ ಕುರಿತು ವ್ಯಕ್ತವಾಗುತ್ತಿರುವ ಊಹಾಪೋಹಗಳಿಗೆ ಗಮನ ನೀಡಬೇಡಿ. ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
MUST WATCH
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.