ಕೋವಿಡ್ 19 ತಡೆಗೆ ಸಹಕಾರ ಅಗತ್ಯ
Team Udayavani, Apr 11, 2020, 5:15 PM IST
ಕೆ.ಆರ್.ನಗರ: ಕೋವಿಡ್ 19 ತಡೆಗೆ ತಾಲೂಕು ಆಡಳಿತದೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂಜಾಗ್ರತಾ ಕ್ರಮ ಅನುಸರಿಸುತ್ತಿದ್ದು, ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ಆರ್. ಮಹೇಂದ್ರಪ್ಪ ಹೇಳಿದರು.
ಪಟ್ಟಣದ ತಾಲೂಕು ಆರೋಗ್ಯ ಅಧಿಕಾರಿಗಳಕಚೇರಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸಾ.ರಾ. ಸ್ನೇಹ ಬಳಗದಿಂದ ಮಾಸ್ಕ್ ವಿತರಿಸಿ ಮಾತನಾಡಿ, ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ತಾಲೂಕಿನಲ್ಲಿ ಕೋವಿಡ್-19ಸೋಂಕಿತರ ಪಾಸಿಟಿವ್ ಪ್ರಕರಣಗಳು ಇಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ ಎಂದರು. ಪುರಸಭಾ ಸದಸ್ಯ ಕೆ.ಎಲ್.ಜಗದೀಶ್, ಸಾ.ರಾ.ಸ್ನೇಹ ಬಳಗದ ಕಾರ್ಯದರ್ಶಿ ಸಿ.ಜೆ.ಆನಂದ ಕುಮಾರ್, ಶಾಸಕರ ಆಪ್ತ ಸಹಾಯಕ ಹೆಚ್.ಆರ್.ಅರುಣ್‌ಕುಮಾರ್, ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ, ಆರೋಗ್ಯ ಮೇಲ್ವಿಚಾರಕ ಕೆ.ವಿ.ರಮೇಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.