ಪರಿಷತ್‌ ಘಟನೆ, ಸಭಾಪತಿ ನಿಲುವೇ ಅಂತಿಮ: ಸ್ಪೀಕರ್‌ ಯು.ಟಿ.ಖಾದರ್‌


Team Udayavani, Jan 29, 2025, 10:28 PM IST

ಪರಿಷತ್‌ ಘಟನೆ, ಸಭಾಪತಿ ನಿಲುವೇ ಅಂತಿಮ: ಸ್ಪೀಕರ್‌ಪರಿಷತ್‌ ಘಟನೆ, ಸಭಾಪತಿ ನಿಲುವೇ ಅಂತಿಮ: ಸ್ಪೀಕರ್‌

ಮೈಸೂರು: ನನಗೆ ಮಂತ್ರಿಯಾಗುವ ಅವಕಾಶವಿತ್ತು. ಈ ನಡುವೆ ಸ್ಪೀಕರ್‌ ಹುದ್ದೆ ದೊರೆತದ್ದು ಸಂತಸ ತಂದಿದೆ. ಈ ಸ್ಥಾನ ಸಿಕ್ಕಿರುವುದು ದೇವರು ಕೊಟ್ಟ ಅವ ಕಾಶ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದರು.

ಬುಧವಾರ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿ, ನಾನು ಎಲ್ಲರನ್ನೂ ಪಕ್ಷಾತೀತವಾಗಿ ನೋಡುತ್ತಿದ್ದೇನೆ ಎಂದರು.

ಇತ್ತೀಚೆಗೆ ನಡೆದ ಬೆಳಗಾವಿ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಪರಿಷತ್‌ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಸಿದ್ದಾರೆನ್ನಲಾದ ವಿಚಾರ ಕುರಿತು ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ವಿಧಾನಪರಿಷತ್‌ ಸಭಾಪತಿ ಅವರ ನಿಲುವೇ ಅಂತಿಮ, ಅವರ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಪರಿಷತ್‌ನಲ್ಲಿ ನಡೆದ ಘಟನೆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.

 

 

ಟಾಪ್ ನ್ಯೂಸ್

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

IPL 2025: ಐಪಿಎಲ್‌ನ ಸಹ ಪ್ರಾಯೋಜಕತ್ವ: ಜಿಯೋಸ್ಟಾರ್‌ ಜೊತೆ ಕೈಜೋಡಿಸಿದ ಕ್ಯಾಂಪಾ

Yogi (2)

Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

2

Mangaluru: ಜುಗಾರಿ ಆಡುತ್ತಿದ್ದ 7 ಮಂದಿಯ ಬಂಧನ

1

Kundapura: ನಿಯಮ ಉಲ್ಲಂಘಿಸಿ ಡಿಜೆ ಬಳಕೆ; ಪ್ರಕರಣ ದಾಖಲು

accident

Kundapura: ಬೈಕಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

1-w-w-we

GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ

BR-patil1

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್‌.ಪಾಟೀಲ್‌ಗೆ ಹೊಸ ಹುದ್ದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.