ಮೈಸೂರು: 25 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

Team Udayavani, Sep 13, 2020, 3:10 PM IST

mysuru-tdy-1

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ತೀವ್ರತೆ ಮುಂದುವರಿದಿದ್ದು, ಶನಿವಾರ 635 ಹೊಸ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗಿದೆ.

ಶನಿವಾರ ದಾಖಲಾದ 637 ಹೊಸ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,086ಕ್ಕೆ ಏರಿಕೆಯಾಗಿದೆ. ಜತೆಗೆ 565 ಮಂದಿ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖ ರಾದವರ ಸಂಖ್ಯೆ 17,490ಕ್ಕೆ ಏರಿಕೆಯಾಗಿದೆ.

ಸದ್ಯ ಜಿಲ್ಲೆಯಲ್ಲಿ 7,020 ಮಂದಿ ಸಕ್ರಿಯ ಸೋಂಕಿತರಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 335, ಕೋವಿಡ್‌ ಹೆಲ್ತ್‌ ಕೇರ್‌ ಸೆಂಟರ್‌ಗಳಲ್ಲಿ 1,074, ಖಾಸಗಿ ಆಸ್ಪತ್ರೆಗಳಲ್ಲಿ 265, ಹೋಂ ಐಸೊಲೇಷನ್‌ನಲ್ಲಿ 5,272 ಹಾಗೂ ಖಾಸಗಿ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 233 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 1,40,384 ಸ್ಯಾಂಪಲ್‌ ಪರೀಕ್ಷೆ ಮಾಡಲಾಗಿದೆ. ಸದ್ಯ 51,103 ಮಂದಿ 14 ದಿನಗಳ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 14 ಮಂದಿ ಸಾವು: ಶನಿವಾರ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 14 ಮಂದಿ ಸೋಂಕಿತರು ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 576ಕ್ಕೆ ಏರಿಕೆಯಾಗಿದೆ. ಮೃತರೆಲ್ಲರೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.