ಪೌರ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷಿಸಿದರೆ ಪ್ರಕರಣ ದಾಖಲು

Team Udayavani, May 20, 2021, 8:45 PM IST

covid news

ಮೈಸೂರು: ಕೋವಿಡ್‌ ಸಂದರ್ಭದಲ್ಲಿಯೂ ಸ್ವತ್ಛತಾಕಾರ್ಯ ನಿರ್ವಹಿಸುವ ಪೌರ ಕಾರ್ಮಿಕರಿಗೆ ಅಗತ್ಯಮೂಲಭೂತ ಸೌಲಭ್ಯ ಕಲ್ಪಿಸುವ ಜೊತೆಗೆ ಪ್ರತ್ಯೇಕಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸಫಾಯಿಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಹೇಳಿದರು.

ನಗರಪಾಲಿಕೆ ಹಳೇ ಕೌನ್ಸಿಲ್‌ ಸಭಾಂಗಣದಲ್ಲಿ ಪೌರ ಕಾರ್ಮಿಕರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು,ಪೌರ ಕಾರ್ಮಿಕರ ವಿಚಾರದಲ್ಲಿ ನಿರ್ಲಕ್ಷ  ವಹಿಸಿದ್ದಲ್ಲಿಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು. ಪೌರ ಕಾರ್ಮಿಕರಿಗೆ ಕನಿಷ್ಠ ಸೌಲಭ್ಯಗಳನ್ನೂ ನೀಡುವ ವಿಚಾರದಲ್ಲಿ ತಾರ ತಮ್ಯಮಾಡಿದರೆ ಸಹಿಸಲ್ಲ ಎಂದು ಹೇಳಿದರು.

ಪೌರಕಾರ್ಮಿಕರಿಗೆ ಮಾಸ್ಕ್, ಗ್ಲೌಸ್‌, ಗಂಬೂಟುಗಳನ್ನು ನೀಡಿದ್ದರೂ ಸರಿಯಾಗಿ ಬಳಸಿಕೊಳ್ಳದೆಇರುವುದು ನನ್ನ ಗಮನಕ್ಕೆ ಬಂದಿದೆ. ವಲಯಆಯುಕ್ತರು, ಆರೋಗ್ಯಾಧಿಕಾರಿಗಳು, ಪರಿಸರಎಂಜಿನಿಯರ್‌ ಪೌರಕಾರ್ಮಿಕರಲ್ಲಿ ಆರೋಗ್ಯದ ಬಗ್ಗೆಜಾಗೃತಿ ಮೂಡಿಸಿ, ಅವುಗಳನ್ನು ಬಳಸುವಂತೆ ನೋಡಿಕೊಳ್ಳಬೇಕು. ಒಂದು ವಾರದೊಳಗೆ ಈ ವ್ಯವಸ್ಥೆಆಗಬೇಕು ಎಂದು ಸೂಚನೆ ನೀಡಿದರು.ಪೌರ ಕಾರ್ಮಿಕರನ್ನು ಫ್ರಂಟ್‌ಲೆçನ್‌ ವಾರಿಯರ್‌ಗಳಂತೆಪರಿಗಣಿಸಬೇಕು.ಆರೋಗ್ಯಕಾರ್ಯಕರ್ತರು,ಪೊಲೀಸರು ಎಷ್ಟು ಮುಖ್ಯಮೋ ಅದೇ ರೀತಿ ಪೌರಕಾರ್ಮಿಕರೂ ಅಷ್ಟೇ ಮುಖ್ಯವಾಗಿದ್ದಾರೆ.

ಪೌರಕಾರ್ಮಿಕರ ಆರೋಗ್ಯ ಕಾಪಾಡುವ ವಿಚಾರದಲ್ಲಿತಾರತಮ್ಯ ಮಾಡಿದರೆ ಸ್ವಯಂಪ್ರೇರಿತ ಮೊಕದ್ದಮೆದಾಖಲಿಸಿ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು.ನಗರಪಾಲಿಕೆಗಳು, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಯಂ ಪೌರಕಾರ್ಮಿ ಕರು,ಹೊರಗುತ್ತಿಗೆ ಪೌರ ಕಾರ್ಮಿಕರು, ಒಳಚರಂಡಿಕಾರ್ಮಿಕರು, ಆಟೋ, ಟಿಪ್ಪರ್‌ಗಳ ಚಾಲಕರಿಗೆಒಂದೊಂದು ರೀತಿಯ ವೇತನ, ಸೌಲಭ್ಯಗಳು ಇವೆ.ಕಾಯಂ ಪೌರ ಕಾರ್ಮಿಕರಿಗೆ ಇರುವ ಸೌಲಭ್ಯಗಳು ಹೊರ ಗುತ್ತಿಗೆ ನೌಕರರಿಗೆ ಇಲ್ಲ. ಹೀಗಾಗಿ, ಒಂದೇಚೌಕಟ್ಟಿಗೆ ಎಲ್ಲರನ್ನೂ ತಂದು ಏಕರೂಪದ ಸೌಲಭ್ಯ ಕಲ್ಪಿಸಲು ಸರ್ಕಾರಕ್ಕೆಪ್ರಸ್ತಾವನೆ ಸಲ್ಲಿಸಲಾಗಿದೆಎಂದರು.ಸಭೆಯಲ್ಲಿ ಮೇಯರ್‌ ರುಕ್ಮಿಣಿ, ಪಾಲಿಕೆ ಆಯುಕ್ತೆಶಿಲ್ಪಾ ನಾಗ್‌, ಸಫಾಯಿ ಕರ್ಮಚಾರಿ ಆಯೋಗದಸದಸ್ಯ ವೆಂಕಟೇಶ್‌, ಕಾರ್ಯದರ್ಶಿ ರಮಾ,ಆರೋಗ್ಯಾಧಿಕಾರಿ ಹೇಮಂತರಾಜ್‌ ಇತರರಿದ್ದರು.

ಟಾಪ್ ನ್ಯೂಸ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.