ಜಿಲ್ಲಾಸ್ಪತ್ರೆ ನವೀಕರಣ, ಆಸ್ಪತ್ರೆಗಳ ಹಾಸಿಗೆಗಳ ಸಂಖ್ಯೆಯೂ ಹೆಚ್ಚಳ


Team Udayavani, Aug 23, 2021, 6:42 PM IST

covid news

ಮೈಸೂರು: ವೈದ್ಯಕೀಯ ಲೋಕಕ್ಕೆ ಸವಾಲಾಗಿರುವಕೋವಿಡ್‌-19 ಸೋಂಕು ಇಂದಿಗೂ ಜನರನ್ನುಇನ್ನಿಲ್ಲದಂತೆ ಬಾಧಿಸುತ್ತಿರುವುದು ಒಂದೆಡೆಯಾದರೆ, ಪರೋಕ್ಷವಾಗಿ ಆಸ್ಪತ್ರೆಗಳಲ್ಲಿನ ಮೂಲ ಸೌಕರ್ಯಸುಧಾರಣೆಗೆ ಮೂಲ ಕಾರಣವಾಗಿದೆ.

ಗ್ರಾಮೀಣ ಭಾಗದ ತಾಲೂಕು ಆಸ್ಪತ್ರೆ ಸೇರಿನಗರದಲ್ಲಿದ್ದ ಪ್ರಮುಖ ಆಸ್ಪತ್ರೆಗಳಲ್ಲಿ ಇದ್ದ ಬೆರಳೆಣಿಕೆಆಕ್ಸಿಜನ್‌ ಹಾಗೂ ವೆಂಟಿಲೇಟರ್‌ ಬೆಡ್‌ಕೋವಿಡ್‌ನಂತರ ಎರಡಂಕಿ ದಾಟಿದೆ. ಜತೆಗೆ ಆಸ್ಪತ್ರೆಆವರಣಗಳಲ್ಲಿ ಆಕ್ಸಿಜನ್‌ ಪ್ಲಾಂಟ್‌ ಅಳವಡಿಸಿ,ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವ ವ್ಯವಸ್ಥೆಕಲ್ಪಿಸುವ ಮೂಲಕ ವೈದ್ಯಕೀಯಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆಕೊರೊನಾ ಸೋಂಕುಕಾರಣವಾಗಿದೆ.
ಜಿಲ್ಲಾಸ್ಪತ್ರೆಯಲ್ಲಿದೆ ಎಲ್ಲಾ ಸೌಲಭ್ಯ:2 ವರ್ಷಗಳಹಿಂದೆ ಜಿಲ್ಲಾಸ್ಪತ್ರೆಯಲ್ಲಿ ರಾಜ್ಯ ಸರ್ಕಾರದಿಂದ319ಎಲ್‌ಪಿಎಂ ಸಾಮರ್ಥ್ಯದ ಹಾಗೂ ಕೇಂದ್ರಸರ್ಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ1ಸಾವಿರ ಎಲ್‌ಪಿಎಂ ಸಾಮರ್ಥ್ಯದ ಲಿಕ್ವಿಡ್‌ ಆಕ್ಸಿಜನ್‌ಜನರೇಷನ್‌ ಪ್ಲಾಂಟ್‌ ನಿರ್ಮಾಣವಾಗಿದ್ದು,ರೋಗಿಗಳಿಗೆ ಆಕ್ಸಿಜನ್‌ ಸಮಸ್ಯೆ ಎದುರಾಗದಂತೆಮಾಡಲಾಗಿದೆ. ಜತೆಗೆ49 ವೆಂಟಿಲೇಟರ್‌ ಹಾಸಿಗೆಸೌಲಭ್ಯ, 310 ಆಕ್ಸಿಜನ್‌ ಹಾಸಿಗೆ ಸೌಲಭ್ಯವನ್ನುಜಿಲ್ಲಾಸ್ಪತ್ರೆಒಳಗೊಂಡಿದೆ.

ಸರ್ಕಾರದ ಕಣ್ತೆರೆಸಿದ ವೈರಾಣು:ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸೂಕ್ತಸಂದರ್ಭದಲ್ಲಿ ವೆಂಟಿಲೇಟರ್‌,ಆಕ್ಸಿಜನ್‌ ಇಲ್ಲದೆಮೃತಪಡುವವರ ಸಂಖ್ಯೆಹೆಚ್ಚಾಗುತ್ತಿತ್ತು. ತಾಲೂಕುಆಸ್ಪತ್ರೆಗಳಲ್ಲಿವೆಂಟಿಲೇಟರ್‌ನೀಡುವಂತೆವೈದ್ಯಾಧಿಕಾರಿಗಳುಆಗಾಗ ಸರ್ಕಾರದಗಮನಕ್ಕೆ ತಂದರೂಯಾವ ಸರ್ಕಾರವೂಈವರೆಗೆ ಕಾರ್ಯರೂಪಕ್ಕೆತಂದಿರಲಿಲ್ಲ. ಆದರೆ, ಈಗವಿಶ್ವವ್ಯಾಪಿ ತನ್ನಕಬಂಧಬಾಹುವಿಸ್ತರಿಸಿರುವಕೊರೊನಾವೈರಾಣು ಸರ್ಕಾರವನ್ನೇ ಬೆಚ್ಚಿ ಬೀಳಿಸಿರುವುದರಿಂದನಗರ ಸೇರಿ ಎಲ್ಲಾ ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲೂವೆಂಟಿಲೇಟರ್‌ ಮತ್ತು ಆಕ್ಸಿಜನ್‌ ಹಾಸಿಗೆಗಳವ್ಯವಸ್ಥೆಯ ಜತೆಗೆ ಆಕ್ಸಿಜನ್‌ ಪ್ಲಾಂಟ್‌ ಲಭ್ಯವಾಗುವಂತೆಮಾಡಿದೆ. ಇದುಕೊರೊನಾ ಸೋಂಕಿತರ ಚಿಕಿತ್ಸೆಗಲ್ಲದೇ, ಭವಿಷ್ಯಕ್ಕೂ ಸಹಕಾರಿ ಎಂದು ವೈದ್ಯರುಹೇಳುತ್ತಾರೆ.

ಸಿಬ್ಬಂದಿ ಕೊರತೆ ತಾತ್ಕಾಲಿಕವಾಗಿ ಶಮನ:ಜಿಲ್ಲಾದ್ಯಂತ ಗ್ರಾಮೀಣಪ್ರದೇಶದ ಪಿಎಚ್‌ಸಿ ಸೇರಿತಾಲೂಕು ಹಾಗೂ ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸಕರು, ವೈದ್ಯರು, ನರ್ಸ್‌, ಫಾರ್ಮಾಸಿಸ್ಟ್‌ ಹಾಗೂಗ್ರೂಪ್‌ಡಿನೌಕರರಕೊರತೆ ಎದ್ದುಕಾಣುತ್ತಿತ್ತು.ಆದರೆ, ಕೊರೊನಾ ನಂತರ ಎಲ್ಲಾ ಆಸ್ಪತ್ರೆ ಗಳಲ್ಲೂಗುತ್ತಿಗೆ ಆಧಾರದಲ್ಲಿ ವೈದ್ಯರು, ನರ್ಸ್‌, ಫಾರ್ಮಾಸಿಸ್ಟ್‌ಹಾಗೂ ಗ್ರೂಪ್‌ ಡಿ ನೌಕರರನ್ನು ನೇಮಕಮಾಡಿಕೊಳ್ಳಲಾಗಿದೆ. ಈ ಮೂಲಕ ಆಸ್ಪತ್ರೆಗಳಲ್ಲಿನಸಿಬ್ಬಂದಿ ಸಮಸ್ಯೆ ತಾತ್ಕಾಲಿಕವಾಗಿಶಮನವಾದಂತಾಗಿದೆ.

ಸುಧಾರಣೆ ಕಂಡ ಕೆ.ಆರ್‌.ಆಸ್ಪತ್ರೆ

ಮೈಸೂರು ಸೇರಿ ಪಕ್ಕದ ಮಂಡ್ಯ, ಚಾ.ನಗರ, ಹಾಸನ, ಕೊಡುಗುಜಿಲ್ಲೆಯ ಜನರಿಗೆ ಸಂಜೀವಿನಿಯಾಗಿದ್ದ ಹಾಗೂ ಮಹಾರಾಜರಿಂದನಿರ್ಮಾಣಗೊಂಡಿದ್ದ ಕೃಷ್ಣರಾಜ ಆಸ್ಪತ್ರೆ ಹಲವು ವರ್ಷಗಳಿಂದ ವೈದ್ಯಕೀಯ ಮೂಲಸೌಕರ್ಯಗಳ ಕೊರತೆಯಿಂದ ಬಳಲಿತ್ತು. ಆದರೆಒಂದೂವರೆ ವರ್ಷದ ಹಿಂದೆ ಕಾಣಿಸಿಕೊಂಡ ಕೊರೊನಾ ಕಾಯಿಲೆಯಿಂದ ಇಡೀ ಆಸ್ಪತ್ರೆ ಹಣೆಬರಹವೇ ಬದಲಾಗಿದೆ.

ಈ ಹಿಂದೆ 30ರಷ್ಟಿದ್ದ ವೆಂಟಿಲೇಟರ್‌ಗಳು ಇಂದು ನೂರರ ಗಡಿ ದಾಟಿದೆ. ಜತೆಗೆ 250 ಆಕ್ಸಿಜನ್‌ ಹಾಸಿಗೆಯಿಂದ 900ಕ್ಕೆ ಏರಿಕೆಯಾಗಿರುವುದು ವಿಶೇಷ. ಶತಮಾನ ಪೂರೈಸಿದದೊಡ್ಡಾಸ್ಪತ್ರೆಯಲ್ಲಿ ಈ ಹಿಂದೆ ಒಂದೂ ಆಕ್ಸಿಜನ್‌ ಪ್ಲಾಂಟ್‌ ನಿರ್ಮಾಣವಾಗಿರಲಿಲ್ಲ. ಕೊರೊನಾ ಬಂದ ಬಳಿಕ ಸದ್ಯಕ್ಕೆ 13 ಕೆ.ಎಲ್‌.ಸಾಮರ್ಥ್ಯದ 2ಪ್ಲಾಂಟ್‌ ನಿರ್ಮಾಣವಾಗಿದ್ದರೆ, ನಿಮಿಷಕ್ಕೆ 1 ಸಾವಿರ ಲೀಟರ್‌ ಆಕ್ಸಿಜನ್‌ಉತ್ಪಾದಿಸುವ ಆಕ್ಸಿಜನ್‌ ಜನರೇಟರ್‌ ಅಳವಡಿಸಲಾಗಿದೆ.

ಹಾಗೆಯೇ ಮೈಸೂರು ಮೆಡಿಕಲ್‌ ಕಾಲೇಜು ವ್ಯಾಪ್ತಿಗೆ ಒಳಪಡುವ ಪಿಕೆಟಿಬಿ, ಟ್ರಾಮಾಕೇರ್‌ ಸೆಂಟರ್‌, ಸೂಪರ್‌ ಸ್ಪೆಷಾಲಿಟಿ, ಚೆಲುವಾಂಬ ಆಸ್ಪತ್ರೆಗಳಲ್ಲಿಆಕ್ಸಿಜನ್‌ ಪ್ಲಾಂಟ್‌ ಮತ್ತು ಜನರೇಟ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಸತೀಶ್‌ ದೇಪು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.