ಮೈಸೂರಿನ 9 ವರ್ಷದ ಬಾಲಕನಲ್ಲಿ ಕೋವಿಡ್ ಒಮಿಕ್ರಾನ್ ಸೋಂಕು ಪತ್ತೆ
Team Udayavani, Dec 23, 2021, 11:05 AM IST
ಮೈಸೂರು: ರಾಜ್ಯದಲ್ಲಿ ಕೋವಿಡ್ ಒಮಿಕ್ರಾನ್ ರೂಪಾಂತರಿ ಸೋಂಕು ಭೀತಿ ಹೆಚ್ಚಾಗಿದ್ದು, ಮೈಸೂರಿನಲ್ಲೂ ಇಂದು ಪ್ರಕರಣ ಪತ್ತೆಯಾಗಿದೆ. 9 ವರ್ಷದ ಮಗುವಿಗೆ ಒಮಿಕ್ರಾನ್ ರೂಪಾಂತರಿ ಸೋಂಕು ತಾಗಿರುವುದು ದೃಢವಾಗಿದೆ.
ಈ ಬಗ್ಗೆ ಮೈಸೂರು ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮಾಹಿತಿ ನೀಡಿದ್ದು, ಹೊಸ ದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕ ಮೈಸೂರಿನಲ್ಲಿ ವಾಸವಾಗಿದ್ದಾರೆ. ಸದ್ಯ ಅವರನ್ನು ಪ್ರತ್ಯೇಕಿಸಲಾಗಿದೆ. ಸೋಂಕಿತ ಬಾಲಕನಿಗೆ ಯಾವುದೇ ರೋಗಲಕ್ಷಣಗಳಿಲ್ಲ ಎಂದಿದ್ದಾರೆ.
ಇದನ್ನೂ ಓದಿ:238ಕ್ಕೇರಿದ ದೇಶದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ: ಹರ್ಯಾಣ, ಉತ್ತರಾಖಂಡ್ ನಲ್ಲೂ ಸೋಂಕು ಪತ್ತೆ
ಇವರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ತಪಾಸಣೆಗೆ ಒಳಪಡಿಸಲು ಕ್ರಮ ವಹಿಸಲಾಗಿದೆ. ಸಾರ್ವಜನಿಕರು ಭಯಪಡದೆ, ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.