ಮೈಸೂರು: 253 ಮಂದಿಗೆ ಸೋಂಕು

Team Udayavani, Aug 21, 2020, 1:14 PM IST

ಮೈಸೂರು: 253 ಮಂದಿಗೆ ಸೋಂಕು

ಮೈಸೂರು: ಮೈಸೂರಿನಲ್ಲಿ ಕೋವಿಡ್ ಅಬ್ಬರ ಸ್ವಲ್ಪಮಟ್ಟಿಗೆ ತಗ್ಗಿದ್ದು, ಗುರುವಾರ 253 ಮಂದಿಗೆ ಸೋಂಕು ದೃಢಪಟ್ಟಿದೆ. ಅಲ್ಲದೆ, ಸೋಂಕಿಗೆ ಯಾರೋಬ್ಬರೂ ಬಲಿಯಾಗದಿರುವುದು ಸಮಾಧಾನಕರ ಸಂಗತಿಯಾಗಿದೆ.

ಮೈಸೂರಿನಲ್ಲಿ ಸೋಂಕು ಹರಡುವಿಕೆ ತೀವ್ರಗೊಂಡ ಬಳಿಕ ಪ್ರತಿನಿತ್ಯ ಇನ್ನೂರು-ಮುನ್ನೂರು ಪ್ರಕರಣಗಳು ದಾಖಲಾಗುತ್ತಿದ್ದವು. ಅಲ್ಲದೆ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚಾಗಿತ್ತು. ಆದರೆ ಕಳೆದ ಕೆಲದಿನಗಳಿಂದ ಸೋಂಕು ಹರಡುವಿಕೆ ಪ್ರಕರಣ ಏರಿಳಿತವಾಗುತ್ತಿದ್ದರೂ ಸಾವಿನ ಸಂಖ್ಯೆ ಇಳಿಮುಖವಾಗುತ್ತಿದೆ. ಇದರಿಂದಾಗಿ ಜಿಲ್ಲಾಡಳಿತ, ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಗುರುವಾರ ಹೊಸದಾಗಿ ದಾಖಲಾದ 253 ಪ್ರಕರಣಗಳೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 12304ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 4682 ಸಕ್ರಿಯ ಸೋಂಕಿತರಿದ್ದು, ಕೋವಿಡ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್, ಖಾಸಗಿ ಆಸ್ಪತ್ರೆಗಳು ಹಾಗೂ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಸಾವಿನ ಪ್ರಕರಣ ಹಾಗೂ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಪ್ರಕರಣ ವರದಿಯಾಗಿಲ್ಲ. ಇದುವರೆಗೆ 320 ಮಂದಿ ಸೋಂಕಿತರು ಮೃತಪಟ್ಟಿದ್ದು, 7302 ಮಂದಿ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಟಾಪ್ ನ್ಯೂಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.