![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 21, 2021, 9:34 PM IST
ಮೈಸೂರು: ಜಿಲ್ಲೆಯಲ್ಲಿ ಇಂದಿನಿಂದ18ರಿಂದ 44 ವರ್ಷ ವಯೋಮಾನದವರಿಗೆ ಉಚಿತವಾಗಿ ಲಸಿಕೆ ಹಾಕುವ ಅಭಿಯಾನ ಆರಂಭವಾಗಲಿದ್ದು,ಜಿಲ್ಲೆಯಾದ್ಯಂತ 177 ಕೇಂದ್ರಗಳಲ್ಲಿ ಪ್ರತಿದಿನ 25 ಸಾವಿರ ಮಂದಿಗೆ ಲಸಿಕೆಹಾಕಲು ಸಿದ್ಧತೆ ನಡೆಸಲಾಗಿದೆ.
ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿದೇಶದಾದ್ಯಂತ ಬಹು ಬೇಡಿಕೆಯ 18ರಿಂದ 44ವರ್ಷದೊಳಗಿನವರಿಗೆ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರೆಯಲಿದ್ದು,ಉಚಿತ ಲಸಿಕೆ ಅಭಿಯಾನಕ್ಕೆ ಜಿಲ್ಲಾಡಳಿತ, ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಅಭಿಯಾನದಆರಂಭದ ಮೊದಲ ದಿನ 45 ಸಾವಿರ ಜನರಿಗೆ ಲಸಿಕೆ ಹಾಕಲು ಸಿದ್ಧತೆಮಾಡಿಕೊಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 25 ಸಾವಿರ ಮಂದಿ ಹಾಗೂ ಪಾಲಿಕೆಯಿಂದ 20 ಸಾವಿರಮಂದಿಗೆ ಲಸಿಕೆ ಹಾಕಿ, ಜಿಲ್ಲೆಯಲ್ಲಿ ಎಲ್ಲರಿಗೂ ತ್ವರಿತಗತಿಯಲ್ಲಿ ಲಸಿಕೆಹಾಕಿಸುವ ಗುರಿ ಸಾಧಿಸಲು ಮುಂದಾಗಿದೆ.
ನಗರ ಸೇರಿದಂತೆ ಜಿಲ್ಲೆಯ 177 ಕೇಂದ್ರಗಳಲ್ಲಿ 15,95,881 ಲಕ್ಷಮಂದಿಗೆ ಉಚಿತವಾಗಿ ಲಸಿಕೆ ನೀಡಲು ಸಿದ್ಧತೆ ನಡೆಸಲಾಗಿದ್ದು, ನಿತ್ಯ 22ಸಾವಿರ ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.ಮೈಸೂರು ನಗರದ 28 ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆಜಿಲ್ಲೆಯಲ್ಲಿರುವ 166 ಪ್ರಾಥಮಿಕ ಆರೋಗ್ಯಕೇಂದ್ರ, 9 ಸಮುದಾಯ ಆರೋಗ್ಯ ಕೇಂದ್ರ, 6ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ, ಟ್ರಾಮಾ ಕೇರ್‌ಸೆಂಟರ್, ಪಂಚಕರ್ಮ ಆಸ್ಪತ್ರೆ ಸೇರಿದಂತೆ 177ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಹಾಕಲಾಗುತ್ತದೆ.
ಒಂದೊಂದು ಕೇಂದ್ರದಲ್ಲೂ ಕನಿಷ್ಠ 150ರಿಂದ 500ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.ಸರ್ಕಾರ ಜಿಲ್ಲಾಡಳಿತಕ್ಕೆ ದಿನವೊಂದಕ್ಕೆ 25 ಸಾವಿರ ಮಂದಿಗೆ ಲಸಿಕೆಹಾಕುವಂತೆ ಸೂಚನೆ ನೀಡಿರುವುದರಿಂದ ಜಿಲ್ಲಾಡಳಿತ ಹಾಗೂಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಲಸಿಕಾ ಅಭಿಯಾನಕ್ಕೆಸಿದ್ಧತೆ ಮಾಡಿಕೊಂಡಿದೆ. ಪಾಲಿಕೆ ವತಿಯಿಂದ ಪ್ರಂಟ್‌ಲೆçನ್ ವರ್ಕರ್ಹಾಗೂ ಕುಟುಂಬದ ಸದಸ್ಯರಿಗಾಗಿ ವಿಶೇಷ ಅಭಿಯಾನದ ಮೂಲಕ20 ಸಾವಿರ ಮಂದಿಗೆ ಲಸಿಕೆ ಹಾಕಲು ನಿರ್ಧರಿಸಲಾಗಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.