ಸಮಾಜಮುಖಿ ಕಾರ್ಯಗಳಿಂದ ಜೀವನ ಸಾರ್ಥಕ: ಶಾಸಕ

Team Udayavani, Feb 22, 2021, 1:44 PM IST

ಸಮಾಜಮುಖಿ ಕಾರ್ಯಗಳಿಂದ ಜೀವನ ಸಾರ್ಥಕ: ಶಾಸಕ

ಕೆ.ಆರ್‌.ನಗರ: ಮನುಷ್ಯ ತಾನು ಬದುಕಿರುವಷ್ಟು ದಿನ ಸಮಾಜಮುಖೀ ಕೆಲಸ ಮಾಡು ವುದರ ಮೂಲಕ ಜೀವನ ಸಾರ್ಥಕಪಡಿಸಿ ಕೊಳ್ಳಬೇಕು ಎಂದು ಶಾಸಕ ಸಾ.ರಾ. ಮಹೇಶ್‌ ಹೇಳಿದರು.

ಪಟ್ಟಣದ ಎಚ್‌.ಡಿ.ದೇವೇಗೌಡ ಭವನದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಮತ್ತು ಕೋವಿಡ್  ವಾರಿಯರ್ಸ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸಾಧಕರನ್ನು ಗೌರವಿಸಿದರೆ ಸಾಧನೆ ಮಾಡಲು ಮತ್ತಷ್ಟು ಪ್ರೇರಣೆಯಾಗುತ್ತದೆ ಎಂದರು.

ಸರ್ಕಾರಿ ನೌಕರರ ಸಂಘಟನೆಯ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುವುದರ ಜತೆಗೆ ಕೋವಿಡ್ ಸಮಯದಲ್ಲಿ ಜನಸೇವೆ ಮಾಡಿದ ಆರೋಗ್ಯ ಮತ್ತು ಪೊಲೀಸ್‌ ಇಲಾಖೆ ಸಿಬ್ಬಂದಿಯನ್ನು ಗೌರವಿಸುತ್ತಿರುವುದು ಸಂತಸದ ಸಂಗತಿ. ಸಂಘಟನೆಗಳ ಸಮಾಜಮುಖೀ ಕೆಲಸಗಳಿಗೆ ನಾನು ಸದಾ ಸಹಾಯ ಮಾಡುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಲಾಯಿತು. ಜತೆಗೆ ಕೋವಿಡ್ ವಾರಿಯರ್ಸ್ ಗಳಾದ ಆರೋಗ್ಯ ಮತ್ತು ಪೊಲೀಸ್‌ ಸಿಬ್ಬಂದಿಗೆ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು.

ಈ ವೇಳೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ. ಗೋವಿಂದರಾಜು, ತಾಲೂಕು ಅಧ್ಯಕ್ಷ ಎಚ್‌.ಡಿ. ಮಂಜುನಾಥ್‌, ಪ್ರಧಾನ ಕಾರ್ಯದರ್ಶಿ ಸಿ.ಜೆ. ಅರುಣ್‌ಕುಮಾರ್‌, ರಾಜ್ಯ ಪರಿಷತ್‌ ಸದಸ್ಯ ಕೆ.ವಿ.ರಮೇಶ್‌, ತಾಲೂಕು ಆರೋಗ್ಯಾಧಿಕಾರಿಡಾ.ಕೆ.ಆರ್‌.ಮಹೇಂದ್ರಪ್ಪ, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಎಂ.ಎಸ್‌. ನಾಗೇಂದ್ರ, ಸಮಾಜ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕ ಅಶೋಕ್‌ಕುಮಾರ್‌,ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆತಾಲೂಕು ವಿಸ್ತರಣಾಧಿಕಾರಿ ಜಿ.ಜೆ.ಮಹೇಶ್‌,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್‌. ಆರ್‌.ಸಿದ್ದಯ್ಯ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.