ಬಾವಿಯಲ್ಲಿ ಆಶ್ರಯ ಪಡೆದಿದ್ದ ಬರೋಬ್ಬರಿ 750 ಕೆಜಿ ತೂಕದ ಮೊಸಳೆ ಸೆರೆ
Team Udayavani, Sep 27, 2020, 10:12 AM IST
ಮೈಸೂರು: ಬಾವಿಯಲ್ಲಿ ಆಶ್ರಯ ಪಡೆದಿದ್ದ ಮೊಸಳೆಯೊಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಸುರಕ್ಷಿತ ಜಾಗಕ್ಕೆ ಬಿಟ್ಟ ಘಟನೆ ಮೈಸೂರು ಜಿಲ್ಲೆಯ ಸಿ ಬಿ ಹುಂಡಿ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಸಿ ಬಿ ಹುಂಡಿ ಗ್ರಾಮದ ಜಮೀನಿನ ಬಾವಿಯಲ್ಲಿ ಈ ಮೊಸಳೆ ಸೇರಿಕೊಂಡಿತ್ತು. 15 ರಿಂದ 20 ಅಡಿ ಆಳದ ಬಾವಿಯಲ್ಲಿ ಮೊಸಳೆ ಸೇರಿಕೊಂಡಿತ್ತು. ಈ ಮೊಸಳೆ ಬರೋಬ್ಬರಿ 750 ಕೆಜಿ ತೂಕದ ಹೊಂದಿತ್ತು.
ಸುಮಾರು 15ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೊಸಳೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ
ಸೆರೆ ಹಿಡದ ಮೊಸಳೆಯನ್ನು ರಂಗನತಿಟ್ಟು ಪಕ್ಷಿಧಾಮದ ಕಾವೇರಿ ನದಿಗೆ ಬಿಡಲು ತೀರ್ಮಾನ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.