ದಲಿತರು ಒಗ್ಗೂಡಿ ಹಕ್ಕುಗಳ ಬಗ್ಗೆ ದನಿ ಎತ್ತಬೇಕಿದೆ

Team Udayavani, Jul 10, 2017, 11:53 AM IST

mys5.jpg

ಮೈಸೂರು: ದಲಿತರಲ್ಲಿನ ಎಡ-ಬಲ ಸಮುದಾಯಗಳು ಒಗ್ಗೂಡಿ ಪ್ರಸ್ತುತ ಕಸಿದುಕೊಳ್ಳುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಆಹಾರ ಹಕ್ಕುಗಳ ಕುರಿತು ದನಿ ಎತ್ತಬೇಕಿದೆ ಎಂದು ರಾಜ್ಯ ಸಂಪನ್ಮೂಲ ಕೇಂದ್ರದ ನಿರ್ದೇಶಕ ಡಾ.ಎಸ್‌.ತುಕಾರಾಂ ಹೇಳಿದರು.

ದಸಂಸ ವತಿಯಿಂದ ಭಾನುವಾರ ಏರ್ಪಡಿಸಿದ್ದ ದಸಂಸ ಹೋರಾಟಗಾರ ದಿ.ಎಚ್‌.ಎಂ.ಚೆನ್ನಯ್ಯ ಒಂದು ನೆನಪು ಕಾರ್ಯಕ್ರಮದಲ್ಲಿ ಮಾತನಾಡಿ, 70-80ರ ದಶಕದಲ್ಲಿ ದಲಿತ ಸಮುದಾಯಗಳ ಹೋರಾಟವೆಂದರೆ ಲೋಕವೇ ಬೆಚ್ಚಿ ಬೀಳುತ್ತಿತ್ತು. ಸರ್ಕಾರ ಮತ್ತು ಅಧಿಕಾರಿಗಳ ಮಟ್ಟದಲ್ಲಿ ಆತಂಕ ಮನೆ ಮಾಡುತ್ತಿತ್ತು. ಆದರೀಗ ಸೃಷ್ಟಿಯಾಗಿರುವ ಅನೇಕ ಅವ್ಯವಸ್ಥೆಗಳಿಂದ ದಲಿತರು ಎಡ-ಬಲ ಎಂದು ಬಿಡಿಬಿಡಿಯಾಗಿದ್ದು, ಹೋರಾಟದ ಕಿಚ್ಚು ಕುಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ಹಳ್ಳಿಗಳು ಇಂದು ಹಳ್ಳಿಗಳಾಗಿ ಉಳಿದಿಲ್ಲ. ನಗರಗಳಾಗಿ ಮಾರ್ಪಟ್ಟಿವೆ. ಪ್ರೀತಿ ಹಾಗೂ ವಿಶ್ವಾಸ ತುಂಬಿದವರು ಮರೆಯಾಗಿದ್ದಾರೆ. ದಲಿತರಲ್ಲಿ ದ್ರಾಷ್ಟÂ ಬೆಳೆದಿದೆ. ನಾನು, ನನ್ನಷ್ಟಕ್ಕೆ ಇದ್ದರೆ ಬದುಕಿದರಷ್ಟೇ ಸಾಕು ಎಂಬ ವಾತಾವರಣವಿದೆ. ಸಂಘಟನೆ ಶಾಖೆಗಳಲ್ಲಿ ಚದುರಿದ ವ್ಯವಸ್ಥೆ ಇದೆ. ದಲಿತರು 70ರ ದಶಕದ ಹೋರಾಟವನ್ನು ಸ್ಮರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮುಖಂಡ ಡಾ.ಡಿ.ತಿಮ್ಮಯ್ಯ ಮಾತನಾಡಿ, ದಲಿತರಲ್ಲಿ ಬಲಿತವರು ಆರ್ಥಿಕವಾಗಿ ಹಿಂದುಳಿದ ದಲಿತರಿಗೆ ನೆರವು ನೀಡಲು ಮುಂದಾಗಬೇಕು. ಸಂಘಟನೆ ಯಲ್ಲಿ ಅನಿರೀಕ್ಷಿತವಾಗಿ ಸಾವನ್ನಪ್ಪಿದವರಿಗೆ ಭವಿಷ್ಯನಿಧಿ ಸ್ಥಾಪಿಸಿ ನೆರವು ನೀಡಬೇಕು ಎಂದರು. ಸಾಹಿತಿ ಕುಪ್ಪೆ ನಾಗರಾಜು ಮಾತನಾಡಿ, ಸಾಮಾನ್ಯ ಕಾರ್ಮಿಕ, ಸ್ವಾಭಿಮಾನಿ ಹೋರಾಟಗಾರ ಚೆನ್ನಯ್ಯ ಅಕ್ಷರ ಜಾnನ ಇಲ್ಲದಿದ್ದರೂ ಜನರ ನೋವಿಗೆ ಸ್ಪ$ಂದಿಸುವ ಗುಣವುಳ್ಳವರಾಗಿದ್ದರು ಎಂದು ಅವರೊಂದಿಗಿನ ಒಡನಾಟ ಸ್ಮರಿಸಿದರು.

ದಸಂಸ ಮುಖಂಡ ನಿಂಗರಾಜ ಮಲ್ಲಾಡಿ ಮಾತನಾಡಿ, ಕುಟುಂಬದ ಮುಖ್ಯಸ್ಥನನ್ನು ಕಳೆದುಕೊಂಡು ಆರ್ಥಿಕವಾಗಿ ದುಸ್ಥಿತಿಯಲ್ಲಿರುವ ಚೆನ್ನಯ್ಯರ ಕುಟುಂಬಕ್ಕೆ ದಸಂಸ ವತಿಯಿಂದ 1 ಲಕ್ಷ ರೂ. ಸಂಗ್ರಹ ಮಾಡಿ ನೀಡಬೇಕೆಂದು ತೀರ್ಮಾನಿಸಿದ್ದೇವೆ. ಸರ್ಕಾರದಿಂದ ದೊರೆಯುವ ಸೌಲಭ್ಯ ಕೊಡಿಸಲು ಶ್ರಮಿಸುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರಿಗೂ ಕುಟುಂಬಕ್ಕೆ ಸಹಾಯ ಮಾಡುವಂತೆ ಕೋರಿದ್ದೇವೆ ಎಂದು ಹೇಳಿದರು.

ದಸಂಸ ವಿಭಾಗೀಯ ಸಂಚಾಲಕ ದೇವಗಳ್ಳಿ ಸೋಮಶೇಖರ್‌, ದಸಂಸ ಹಿರಿಯ ಮುಖಂಡ ಹರಿಹರ ಆನಂದಸ್ವಾಮಿ, ಆಲಗೂಡು ಶಿವಕುಮಾರ್‌, ಎಚ್‌.ಎಂ.ಚನ್ನಯ್ಯರ ಪತ್ನಿ ಎಚ್‌.ಪಿ.ಸೆಲ್ವಿ, ಆರ್‌.ಎಸ್‌.ದೊಡ್ಡಣ್ಣ, ಲೋಕೇಶ್‌, ಲಕ್ಷ್ಮಣ್‌ ಇತರರು ಇದ್ದರು.

ಟಾಪ್ ನ್ಯೂಸ್

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.