ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಒಳಚರಂಡಿ

Team Udayavani, May 27, 2019, 1:46 PM IST

mysuru-tdy-3..

ಕೆ.ಆರ್‌.ನಗರ: ಪಟ್ಟಣದ ಪುರಸಭಾಧಿಕಾರಿ ಗಳ ನಿರ್ಲಕ್ಷ್ಯದಿಂದ ಮುಸ್ಲಿಂ ಬಡಾ ವಣೆಯ ಮಧುವನಹಳ್ಳಿ ರಸ್ತೆ ಮತ್ತು ಹುಣಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಜಾಮಿಯಾ ಮಸೀದಿಯ ಮುಂಭಾಗದ ರಸ್ತೆಯಲ್ಲಿ ಒಳಚರಂಡಿ ಮುಚ್ಚಳ ಮುರಿದು ಬಿದ್ದು ಬಾಯ್ದೆರೆದುಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಮ್ಯಾನ್‌ಹೋಲ್ನ ಮುಚ್ಚಳ ಮುರಿದು ಬಿದ್ದು ಹಲವಾರು ತಿಂಗಳುಗಳೇ ಕಳೆದಿದ್ದು, ಇದರಿಂದ ದುರ್ವಾಸನೆ ಬರುತ್ತಿದ್ದು, ಇಲ್ಲಿನ ನಿವಾಸಿಗಳು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ಮಂದಿ ಜನರು ಮತು ವಾಹನಗಳು ಸಂಚರಿಸಲಿದ್ದು, ಎಲ್ಲರೂ ದುರ್ವಾಸನೆ ಯನ್ನು ಅನುಭವಿಸಬೇಕಾಗಿದೆ.

ಅಲ್ಲದೆ ಬಾಯ್ದೆರೆದಿರುವ ಮ್ಯಾನ್‌ಹೋಲ್ಗೆ ರಾತ್ರಿಯ ವೇಳೆ ಹಲವಾರು ಮಂದಿ ಬಿದ್ದು ಕೈಕಾಲುಗಳನ್ನು ಮುರಿದು ಕೊಂಡಿರುವ ಉದಾಹರಣೆಗಳಿವೆ. ಜತೆಗೆ ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ. ಇದರ ಬಗ್ಗೆ ಪುರಸಭಾಧಿಕಾರಿಗಳಿಗೆ ಹತ್ತು ಹಲವು ಬಾರಿ ಮೌಖೀಕವಾಗಿ ದೂರು ನೀಡಿ ದರೂ ತಮಗೂ ಇದಕ್ಕೂ ಸಂಬಂಧವಿಲ್ಲ ವೆಂಬಂತೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಪುರಸಭಾ ಮಾಜಿ ಸದಸ್ಯರನ್ನು ಪ್ರಶ್ನಿಸಿದರೆ ಮುಖ್ಯಾಧಿಕಾರಿಗೆ ದೂರು ನೀಡಿ ಎಂದು ಸಬೂಬು ಹೇಳಿ ಕೈತೊಳೆದುಕೊಳ್ಳುತ್ತಾರೆ. ಇದರಿಂದ ಜನತೆ ವಾರ್ಡಿನ ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಬೇಕು ಎಂಬ ಪ್ರಶ್ನೆ ಕಾಡುತ್ತಿದೆ ಎಂದಿದ್ದಾರೆ. ಮೇ.29ರಂದು ನಡೆಯುವ ಪುರಸಭೆ ಚುನಾವಣೆಗೂ ಮುಂಚೆ ಸಂಬಂಧಪಟ್ಟವರು ಮ್ಯಾನ್‌ಹೋಲ್ ದುರಸ್ತಿ ಮಾಡಿಸಬೇಕು. ಇಲ್ಲದಿದ್ದರೆ ನಿವಾಸಿಗಳೆಲ್ಲರೂ ಪುರಸಭಾ ಕಾರ್ಯಾಲಯದ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದು. ಅಲ್ಲದೆ ಚುನಾವಣೆಯನ್ನು ಬಷ್ಕರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.