![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 15, 2021, 3:09 PM IST
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಈ ಭಾರಿಯ ದಸರಾ ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ವಿಶೇಷವಾದ ಬಣ್ಣದ ಅಲಂಕಾರವನ್ನು ಮಾಡಲಾಗಿದೆ.
ಇದನ್ನೂ ಓದಿ:ದತ್ತು ಮಗಳ ಬರ್ತ್ ಡೇ ಅದ್ದೂರಿಯಾಗಿ ಆಚರಿಸಿದ ನಟಿ ಸನ್ನಿ ಲಿಯೋನ್
ಅಂಬಾರಿ ಹೊತ್ತು ರಾರಾಜಿಸಲಿರುವ ಅಭಿಮನ್ಯುವಿಗೆ ವಿಶೇಷವಾದ ಬಣ್ಣದಿಂದ ಸಿಂಗರಿಸಲಾಗಿದ್ದು, ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿ ಕಾಣಿಸಿಕೊಳ್ಳುತ್ತಿದ್ದಾನೆ.
ಅಭಿಮನ್ಯುವಿನ ಮೈ ಮೇಲೆ ಗಾದಿಯನ್ನು ಕಟ್ಟಿ ಅಭಿಮನ್ಯುವನ್ನು ತಯಾರು ಮಾಡಲಾಗುತ್ತಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.