ಇಂದು ಗಜಪಡೆಯ ಅರಮನೆ ಪ್ರವೇಶ
Team Udayavani, Sep 5, 2018, 6:00 AM IST
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ, ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿರುವ ಗಜಪಡೆಯ ಮೊದಲ ತಂಡ ಬುಧವಾರ ಅರಮನೆ ಪ್ರವೇಶಿಸಲಿದೆ. ಈಗಾಗಲೇ ಹುಣಸೂರಿನ ವೀರನಹೊಸಳ್ಳಿಯಿಂದ ಮೈಸೂರಿಗೆ ಬಂದಿರುವ ಗಜಪಡೆ, ಅಶೋಕಪುರಂನ ಅರಣ್ಯ ಭವನದಲ್ಲಿ ತಂಗಿದೆ. ಬುಧವಾರ ಸಂಜೆ 4.30ಕ್ಕೆ ಅರಮನೆಯ ಜಯ ಮಾರ್ತಾಂಡ ದ್ವಾರದ ಮೂಲಕ ಅರ್ಜುನ ನೇತೃತ್ವದ ಗಜಪಡೆ ಅರಮನೆ ಪ್ರವೇಶಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಸೇರಿ ಇತರರು ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಿದ್ದಾರೆ. ಇದರೊಂದಿಗೆ ನಗರದಲ್ಲಿ ದಸರಾ ಹಬ್ಬದ ಸಂಭ್ರಮಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.