Nagarahole ಉದ್ಯಾನದ ಕಬಿನಿ ಹಿನ್ನೀರಿನಲ್ಲಿ ಮೀನು ಬಲೆ ಬಿಡದಂತೆ ಡಿಸಿಎಫ್ ಎಚ್ಚರಿಕೆ

ವನ್ಯಜೀವಿಗಳಿಗೆ ಕಂಠಕವಾಗಿದ್ದ ಮೀನು ಬಲೆಗಳು

Team Udayavani, Jun 22, 2023, 10:04 PM IST

1-sadasdasd

ಹುಣಸೂರು: ನಾಗರಹೊಳೆ ಉದ್ಯಾನವನದ ಕಬಿನಿ ಹಿನ್ನೀರಿನ ಡಿ.ಬಿಕುಪ್ಪೆಯಿಂದ ಮಾಸ್ತಿಗುಡಿವರೆಗೆ ಬೋಟ್ ಮೂಲಕ ಅರಣ್ಯ ಸಿಬಂದಿಗಳು ತೆರಳಿ ವನ್ಯಜೀವಿಗಳಿಗೆ ಕಂಟಕವಾಗಿರುವ ಒಣಮರದ ಕೊಂಬೆಗಳಿಗೆ ಸಿಲುಕಿದ್ದ ಮೀನು ಬಲೆಗಳನ್ನು ಸಂಗ್ರಹಿಸಿದರು.

ಇತ್ತೀಚೆಗೆ ಹಿನ್ನೀರಿನಲ್ಲಿ ನೀರು ಕುಡಿಯಲು ಹೋಗಿದ್ದ ಜಿಂಕೆಗಳ ಕೊಂಬಿಗೆ ಮೀನಿನ ಬಲೆ ಸಿಲುಕಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಜಿಂಕೆಗಳಿಗೆ ಘಾಸಿಯಾಗದಂತೆ ಅರವಳಿಕೆ ಚುಚ್ಚು ಮದ್ದು ನೀಡಿ ಹಿಡಿದು ಬಲೆಯನ್ನು ತೆರವುಗೊಳಿಸಿದ್ದನ್ನು ಸ್ಮರಿಸಬಹುದು.

ಒಣಮರಕ್ಕೆ ಸಿಲುಕಿದ ಬಲೆಗಳು
ಇದೀಗ ಕಬಿನಿ ಹಿನ್ನೀರಿನಲ್ಲಿ ನೀರು ಕಡಿಮೆಯಾಗಿದ್ದು, ನೀರಿನಲ್ಲಿರುವ ಒಣಗಿದ ಮರದ ಕೊಂಬೆಗಳಿಗೆ ಅಲ್ಲಲ್ಲಿ ಮೀನಿನ ಬಲೆ ಸಿಲುಕಿದ್ದನ್ನು ಗಮನಿಸಿದ ಹುಲಿಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದರವರು ವನ್ಯಪ್ರಾಣಿಗಳಿಗೆ ತೊಂದರೆಯಾಗಬಾರದೆಂದು ಬೋಟ್ ಮೂಲಕ ತೆರಳಿ ಮರಗಳಲ್ಲಿ ಸಿಲುಕಿರುವ ಬಲೆಗಳನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಡಿ.ಬಿ.ಕುಪ್ಪೆ ವಲಯ ಅರಣ್ಯಾಧಿಕಾರಿ ಮಧು ನೇತೃತ್ವದಲ್ಲಿ ಮಾಸ್ತಿಗುಡಿ ಅರಣ್ಯಾಧಿಕಾರಿಗಳು ಹಾಗೂ ಸಿಬಂದಿಗಳು ಇಲಾಖೆ ಬೋಟಿನ ಸಹಾಯದಿಂದ ಕಬಿನಿ ಹಿನ್ನೀರಿನ ಉದ್ಬೂರು ಎ.ಪಿ.ಸಿ.ಯಿಂದ ಮಾಸ್ತಿಗುಡಿವರೆಗಿನ ಸುಮಾರು ೮ಕಿ.ಮೀ.ವರೆಗೆ ಒಣ ಮರಗಳಿಗೆ ಸಿಕ್ಕಿಕೊಂಡ ಹಾಗೂ ನದಿಯ ದಡದಲ್ಲಿ ಬಿದ್ದ ಮೀನಿನ ಬಲೆಗಳನ್ನು ಕಾರ್ಯಾಚರಣೆ ನಡೆಸಿ ತೆರುವುಗೊಳಿಸಲಾಗಿದೆ ಎಂದು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ಉದಯವಾಣಿಗೆ ಮಾಹಿತಿ ನೀಡಿದರು.

ಮೀನು ಬೇಟೆಗೆ ನಿಷೇಧ
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕಬಿನಿ ಹಿನ್ನೀರಿನಲ್ಲಿ ವನ್ಯಜೀವಿ ಕಾಯ್ದೆಯನ್ವಯ ಮೀನು ಬೇಟೆ ಮಾಡುವಂತಿಲ್ಲ. ಕೆಲವೊಮ್ಮೆ ಕೇರಳದಿಂದಲೂ ಹಾಗೂ ನದಿ ಅಂಚಿನ ಗ್ರಾಮಗಳವರು ನದಿಗೆ ಬಲೆ ಬಿಡುತ್ತಿದ್ದು, ಮಳೆ ಬಂದವೇಳೆ ಪ್ರವಾಹದ ನೀರಿನೊಂದಿಗೆ ಬಲೆಗಳೊ ಕೊಚ್ಚಿಕೊಂಡು ಹಿನ್ನೀರಿಗೆ ಬರುವ ಸಾಧ್ಯತೆ ಹೆಚ್ಚಿದ್ದು, ನೀರು ಕುಡಿಯಲು ಬರುವ ವನ್ಯಪ್ರಾಣಿಗಳಿಗೆ ಅಪಾಯವಾಗುವ ಸಂಭವವಿದ್ದು, ಹೀಗಾಗಿ ಜನರು ನದಿಗೆ ಬಲೆ ಬಿಡದಂತೆ ಡಿಸಿಎಫ್ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.