ಲಾಕ್ ಡೌನ್ ಮುಂದುವರಿಕೆ ಬಗ್ಗೆ ಮೇ.23ರಂದು ಸಿಎಂ ನಿರ್ಧಾರ: ಡಿಸಿಎಂ ಅಶ್ವಥ್ ನಾರಾಯಣ್

Team Udayavani, May 20, 2021, 5:50 PM IST

ಲಾಕ್ ಡೌನ್ ಮುಂದುವರಿಕೆ ಬಗ್ಗೆ ಮೇ.23ರಂದು ಸಿಎಂ ನಿರ್ಧಾರ: ಡಿಸಿಎಂ ಅಶ್ವಥ್ ನಾರಾಯಣ್

ಮೈಸೂರು: ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಸಿಎಂ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈ ಬಗ್ಗೆ ಮೇ. 23 ರಂದು ತೀರ್ಮಾನ‌ ತಿಳಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಅಂಕಿ ಅಂಶಗಳನ್ನು ಗಮನಿಸಿ ಮತ್ತಷ್ಟು ಬಿಗಿಕ್ರಮ ವಹಿಸಬೇಕೋ, ಇಲ್ಲ ಸಡಿಲಗೊಳಿಸಬೇಕೋ ಎನ್ನುವ ತೀರ್ಮಾನವಾಗುತ್ತದೆ. ಸಾರ್ವಜನಿಕ ವಲಯದಲ್ಲಿ ಗಣ್ಯಮಾನ್ಯರು, ವಿರೋಧ ಪಕ್ಷದವರ ಸಲಹೆ ಪರಿಗಣಿಸುತ್ತೇವೆ ಎಂದರು.

ಬ್ಲಾಕ್ ಫಂಗಸ್ ನಿಂದ ಯಾರು ಸತ್ತಿಲ್ಲ: ರಾಜ್ಯದಲ್ಲಿ ಬ್ಲಾಕ್ ಫಂಗಸ್ ನಿಂದ ಯಾರು ಸತ್ತಿಲ್ಲ ಎಂದು ಡಿಸಿಎಂ ಅಚ್ಚರಿ ಹೇಳಿಕೆ ನೀಡಿದರು. ಮಂಡ್ಯದಲ್ಲಿ ಮೂರು ಪ್ರಕರಣಗಳು ಕಂಡುಬಂದಿತ್ತು ಎಂದು ಹೇಳಲಾಗಿತ್ತು, ಆದರೆ ಈ ಮೂರರ ಪೈಕಿ ಎರಡು ಬ್ಲಾಕ್ ಪಂಗಸ್ ಪ್ರಕರಣ ಅಲ್ಲ. ಮೈಸೂರಿನ ಸಾವು ಪ್ರಕರಣದ ಬಗ್ಗೆಯೂ ಮಾಹಿತಿ ಇಲ್ಲ ಎಂದರು.

ಬ್ಲಾಕ್ ಫಂಗಸ್ ಗೆ ಔಷಧಿ ಕೊರತೆ ಇದೆ. ಸದ್ಯ ಕೇಂದ್ರ ಸರ್ಕಾರದ ಜೊತೆ ಸಮನ್ವಯ ನಡೆಸಿ ಚಿಕಿತ್ಸೆ ನೀಡುತ್ತಿದ್ದೇವೆ. ಇದಕ್ಕೆ ಔಷಧಿ ಪೂರೈಕೆಯಾಗುತ್ತದೆ. ಹೊರ ದೇಶದ ಜೊತೆ ಔಷಧಿ ಆಮದು ಮಾಡಿಕೊಳ್ಳಲು ಪ್ರಯತ್ನ ನಡೆದಿದೆ. ಕೆಲವೇ ವಾರಗಳಲ್ಲಿ ಅಗತ್ಯವಿರುವ ಔಷಧಿ ಪೂರೈಕೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದನ್ನು ಯಾರು ಮುಚ್ಚಿಡದೆ ಚಿಕಿತ್ಸೆ ನೀಡಬೇಕು. ಇದರ ಬಗ್ಗೆ ಖಾಸಗಿ ಆಸ್ಪತ್ರೆಗಳು ಸರ್ಕಾರಕ್ಕೆ ಮಾಹಿತಿ ನೀಡಬೇಕು ಎಂದರು.

ಕರ್ನಾಟಕದಲ್ಲೇ ಸ್ಪುಟ್ನಿಕ್ ಲಸಿಕೆ ಉತ್ಪಾದನೆ ವಿಚಾರವಾಗಿ ಮಾತನಾಡಿದ ಅವರು, ಉತ್ಪಾದನೆಯಾದ ಶೇ.50ರಷ್ಟು ಸುಟ್ನಿಕ್ ಔಷಧವನ್ನು ಸರ್ಕಾರಕ್ಕೆ ನೀಡಬೇಕು.  ಬಾಕಿ ಶೇ.50ರಷ್ಟು ಔಷಧಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡಲಾಗುವುದು. ಭಾರತ್ ಬಯೋಟೆಕ್ ಸಂಸ್ಥೆ ಸೇರಿದಂತೆ ಬೇರೆ ಕಂಪನಿಗಳಿಗೆ ವಿಧಿಸಿದ್ದ ನಿಮಯಗಳೇ ಸುಟ್ನಿಕ್‌ಗೂ ಅನ್ವಯ ಆಗಲಿದೆ ಎಂದರು.

ನಾಯಕತ್ವ ಬದಲಾವಣೆಯಿಲ್ಲ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ರಾಜ್ಯ ಸರ್ಕಾರ ಕೋವಿಡ್ ನಿರ್ವಹಣೆಯಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರ ಎಲ್ಲ ರೀತಿಯ ಸವಾಲುಗಳನ್ನು ಸಮರ್ಥವಾಗಿ ಎದುರುಸುತ್ತಿದೆ. ಪಕ್ಷದಲ್ಲಿ ಅಥವಾ ಬೇರೆಲ್ಲೂ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆಯೇ ನಡೆಯುತ್ತಿಲ್ಲ ಎಂದು ಡಾ. ಸಿ.ಎನ್ ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದರು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.