ನಗರಗಳಲ್ಲಿ ದೀನ್‌ದಯಾಳ್ ಹಾಸ್ಟೆಲ್; ಹಿಂದುಳಿದ ವರ್ಗಗಳಿಗೆ ಅನುಕೂಲ: ಶ್ರೀನಿವಾಸ ಪೂಜಾರಿ
Team Udayavani, Apr 9, 2022, 6:35 AM IST
ಮೈಸೂರು: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ದೀನ್‌ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಪ್ರತೀ ನಗರಗಳಲ್ಲೂ ಹಾಸ್ಟೆಲ್ ಆರಂಭಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಡಳಿತ, ಜಿ.ಪಂ. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಾನಸ ಗಂಗೋತ್ರಿಯ ವಿಲೇಜ್ ಹಾಸ್ಟೆಲ್ ಬಳಿ ಬಿಎಸಿಎಂ ಹಾಸ್ಟೆಲ್‌ನ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರೊಂದಿಗೆ ಉದ್ಘಾಟಿಸಿ ಸಚಿವ ಕೋಟ ಅವರು ಮಾತನಾಡಿದರು.
ಇದನ್ನೂ ಓದಿ:ಐಪಿಎಲ್: ಶುಭಮನ್ ಗಿಲ್ ಶತಕ ವಂಚಿತ; ಕೊನೆಯ ಎಸೆತದಲ್ಲಿ ಗೆದ್ದ ಗುಜರಾತ್ ಟೈಟಾನ್ಸ್
ಲಕ್ಷಕ್ಕೂ ಅಧಿಕ ಮಕ್ಕಳ ಬೇಡಿಕೆ
ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಲು ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳಿಗೆ ಬರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಉಳಿದುಕೊಳ್ಳಲು ಊಟ, ವಸತಿ ಸಹಿತ ವಿದ್ಯಾರ್ಥಿ ನಿಲಯಗಳ ಸೌಲಭ್ಯವನ್ನು ನೀಡಲಾಗುವುದು. ಪ್ರಸ್ತುತ ರಾಜ್ಯದಲ್ಲಿ 1 ಲಕ್ಷಕ್ಕೂ ಅಧಿಕ ಮಕ್ಕಳು ಹಾಸ್ಟೆಲ್‌ಗಾಗಿ ಬೇಡಿಕೆ ಇಟ್ಟಿದ್ದಾರೆ. ಪ್ರತೀ ನಗರ ಪ್ರದೇಶದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ದೀನ್‌ದಯಾಳ್ ಉಪಾಧ್ಯಾಯ ಅವರ ಹೆಸರಿನಲ್ಲಿ ಹಾಸ್ಟೆಲ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.