ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ, ನಾಲ್ವರು ಪರಾರಿ
ನಾಗರಹೊಳೆ-ಕಾನೂರು ರಸ್ತೆಯ ಬೋಳ್ಳಾರಾ ಗೇಟ್ ಬಳಿ ಬೇಟೆಗಾರರ ಬಂಧನ
Team Udayavani, May 19, 2021, 10:15 PM IST
ಹುಣಸೂರು: ನಾಗರಹೊಳೆ ಉದ್ಯಾನದೊಳಗೆ ಜಿಂಕೆ ಬೇಟೆಯಾಡಿ ಹೊತ್ತೊಯ್ಯುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ನಾಲ್ವರು ಪರಾರಿಯಾಗಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ಸಿದ್ದಾಪುರ ಬಳಿಯ ಬಾಡಗರಕೇರಿಯ ದೇವಯ್ಯರ ಪುತ್ರ ಕೆ.ಡಿ.ಪ್ರೀತಮ್, ಬೀರುನಾಣಿ ಗ್ರಾಮದ ಭೀಮಯ್ಯರ ಪುತ್ರ ತಿಮ್ಮಯ್ಯ ಅಲಿಯಾಸ್ ರಾಬಿನ್ ಬಂಧಿತರು. ಬಲ್ಯ ಮೀದರೀರ ಅಪ್ಪಣ್ಣ(ಪೆಮ್ಮಯ್ಯ), ಅಮ್ಮಾನ್, ರಾಜ, ರತನ್ ಚೆಂಗಪ್ಪ ಪರಾರಿಯಾಗಿರುವ ಆರೋಪಿಗಳು.
ಅರಣ್ಯ ಸಿಬ್ಬಂದಿಗಳು ನಾಗರಹೊಳೆ-ಕಾನೂರು ರಸ್ತೆಯಲ್ಲಿ ಗಸ್ತಿನಲ್ಲಿದ್ದ ವೇಳೆ ವೇಗವಾಗಿ ಹೋಗುತ್ತಿದ್ದ ಮಾರುತಿ ವ್ಯಾನ್ಗಳನ್ನು ಬೆಳ್ಳಾರ ಗೇಟ್ನಲ್ಲಿ ತಡೆದು ತಪಾಸಣೆ ನಡೆಸಿದಾಗ ಜಿಂಕೆ ಮರಿಯ ಶವ ಪತ್ತೆಯಾಗಿದೆ.
ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಉದ್ಯಾನದೊಳಗೆ ಬೇಟೆಯಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು. ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ನಾಲ್ವರು ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕ ಡಿ.ಮಹೇಶ್ ಕುಮಾರ್ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಆರ್.ಎಫ್.ಓ.ಅಮಿತ್ ಗೌಡ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.