ಇಬ್ಬರು ಕೊಲೆ ಆರೋಪಿಗಳ ಬಂಧನ

ಬೈಕ್‌, ಮೊಬೈಲ್‌ನಿಂದ ಕೊಲೆ ಸುಳಿವು; ತಪ್ಪು ಒಪ್ಪಿಕೊಂಡ ಆರೋಪಿಗಳು

Team Udayavani, May 1, 2020, 4:00 PM IST

ಇಬ್ಬರು ಕೊಲೆ ಆರೋಪಿಗಳ ಬಂಧನ

ಸಾಂದರ್ಭಿಕ ಚಿತ್ರ

ಹುಣಸೂರು: ಮಂಡ್ಯ ಜಿಲ್ಲೆ ಮದ್ದೂರಿನ ವೆಂಕಟೇಶ ಪುತ್ರ ಗಣೇಶ್‌ (20) ಕೊಲೆ ಆರೋಪಿಗಳನ್ನು ಬಂಧಿಸಲಾಗಿದೆ. ಹುಣಸೂರು ಶಿವ ಜ್ಯೋತಿ ನಗರದ ಧನು ಅಲಿಯಾಸ್‌ ಧನರಾಜ್‌ ಈತನ ಮಾವ ಮಹದೇವ ನಾಯಕ ಹಾಗೂ ಶಬ್ಬೀರ್‌ ನಗರದ ಮಹಬೂಬ್‌ ಪಾಷ ಪುತ್ರ ಸಲ್ಮಾನ್‌ ಬಂಧಿತ ಕೊಲೆ ಆರೋಪಿಗಳು.

ಘಟನೆ ವಿವರ: ಕೊಲೆಯಾದ ಮದ್ದೂರಿನ ಗಣೇಶ್‌ ಹಾಗೂ ಹುಣಸೂರಿನ ಧನರಾಜ್‌ ಇಬ್ಬರು ಸ್ನೇಹಿತರಾಗಿದ್ದು, ಮದ್ದೂರಿನ ಪೆಟ್ರೋಲ್‌ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಗಣೇಶ್‌ನಿಂದ ಧನರಾಜ್‌ 10 ಸಾವಿರ ಬಡ್ಡಿ ಸಾಲ ಪಡೆದುಕೊಂಡಿದ್ದ, ಕಳೆದ 6 ತಿಂಗಳಿನಿಂದ ಹಣ ವಾಪಾಸ್‌ ನೀಡಲು ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಗಣೇಶ್‌ ಹಣ ವಾಪಸ್‌ ನೀಡುವಂತೆ ಒತ್ತಡ ಹಾಕುತ್ತಿದ್ದ ಆರೋಪಿ ಧನರಾಜ್‌ ಹುಣಸೂರಿನಲ್ಲಿ ಸಾಲ ವಾಪಸ್‌ ಕೊಡುವೆ ಎಂದು ಏ.23ರಂದು ಬೈಕ್‌ನಲ್ಲಿ ಇಮ್ರಾನ್‌ಗೆ ಸೇರಿದ ಸಾಮಿಲ್‌ ಬಳಿಗೆ ಕರೆತಂದಿದ್ದನು. ಈ ವೇಳೆ ಧನರಾಜ್‌ ರಾತ್ರಿ ತನ್ನ ಸ್ನೇಹಿತ ಸಲ್ಮಾನ್‌ನಿಂದ ಊಟ ತರಿಸಿಕೊಂಡು ಗಣೇಶನಿಗೂ ಊಟ ಮಾಡಿಸಿ ಮಲಗಿ ಸಿದ್ದರು. ಬೆಳಗಿನ ಜಾವ ಆರೋಪಿ ಧನರಾಜ್‌ ಗಣೇಶನ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ.

ಸುಳಿವು ನೀಡಿದ ಬೈಕ್‌: ಗಣೇಶ ತಂದಿದ್ದ ಬೈಕನ್ನು ಆರೋಪಿಗಳು ಕೊಲೆ ನಡೆದ ಅನತಿ ದೂರದ ವಿಜಯ ನಗರ ಬಡಾವಣೆಯ ಹೊರ ವಲಯದಲ್ಲಿ ನಿಂತಿದ್ದ ಬಗ್ಗೆ
ಮಾಹಿತಿ ಪಡೆದ ಪೊಲೀಸರು ಮಳೆಯಾಗಿದ್ದರಿಂದ ಬೈಕ್‌ ಟೈರ್‌ನ ಜಾಡನ್ನು ಹಿಡಿದು ಕೊಲೆ ನಡೆದ ಸ್ಥಳದಲ್ಲಿ ಗುರುತು ಸಾಮ್ಯ ಬಂದಿದ್ದರಿಂದ ಮಾಲೀಕನನ್ನು ಪತ್ತೆ ಹಚ್ಚಿದಾಗ ಬೈಕ್‌ ಮದ್ದೂರಿನ ಗಣೇಶನ ಸ್ನೇಹಿತನದೆಂದು ತಿಳಿದು ಬಂದಿತ್ತು. ಗಣೇಶ ಮತ್ತು ಧನರಾಜ್‌ ಮೊಬೈಲ್‌ ಲಾಸ್ಟ್‌ ಕರೆ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಎಸ್‌.ಪಿ.ರಿಷ್ಯಂತ್‌, ಐಪಿಎಸ್‌ ಅಧಿಕಾರಿ ಲಖನ್‌ ಸಿಂಗ್‌ ಯಾದವ್‌ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಸುಂದರ್‌ರಾಜ್‌, ವೃತ್ತ ನಿರೀಕ್ಷಕ ಪೂವಯ್ಯ, ಉಪ ನಿರೀ
ಕ್ಷಕರಾದ ಮಹೇಶ್‌, ಶಿವಪ್ರಕಾಶ್‌ ನೇತೃತ್ವದ ಪೊಲೀಸ್‌ ತಂಡ ಕಾರ್ಯಚರಣೆ ನಡೆಸಿದೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.