ಅಭಿವೃದ್ಧಿಯೇ ರಾಜ್ಯ ಸರ್ಕಾರದ ಮೊದಲ ಆದ್ಯತೆ 


Team Udayavani, Mar 23, 2018, 12:23 PM IST

m5-abhivrudhi.jpg

ಬನ್ನೂರು: ಸಾರ್ವಜನಿಕ ಒಲಯಕ್ಕೆ ಬೇಕಾದಂತ ಅನುಕೂಲವನ್ನು ಒದಗಿಸಿಕೊಡುವುದೇ ರಾಜ್ಯ ಸರ್ಕಾರದ ಕರ್ತವ್ಯ ಎಂದು ಲೋಕೋಪಯೋಗಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ತಿಳಿಸಿದರು.

ಬನ್ನೂರಿನ ಕಾವೇರಿ ನದಿ ತೀರದಲ್ಲಿ ಗುರುವಾರ ಕಾವೇರಿ ನಸಿ ನೀರಿಗೆ ಅಡ್ಡಲಾಗಿ ಕಟ್ಟಲಾಗುತ್ತಿರುವ ಏರೋಫಿಲ್‌ ವಿಯರ್‌ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಚುನಾವಣೆಯ ಕಾವು ಹೆಚ್ಚುತ್ತಿದಂತೆ ಪ್ರತ್ಯಕ್ಷರಾಗುವ ವಿರೋಧ ಪಕ್ಷದ ನಾಯಕರು ಕ್ಷೇತ್ರದ ಅಭಿವೃದ್ಧಿಯೇ ಆಗಿಲ್ಲದಂತೆ ಜನರ ಮನಸ್ಸನ್ನು ವಿಲಕ್ಷಣಗೊಳಿಸುವುದು ಸರಿಯಲ್ಲ ಎಂದು ಆರೋಪಿಸಿದರು.

 ರೈತರ ಬವಣೆ ಅರಿತು ಎಲ್ಲಾ ಕಾಲುವೆಗಳನ್ನು ಸಮರ್ಪಕಗೊಳಿಸಿ ವ್ಯವಸಾಯಕ್ಕೆ ಅನುಕೂಲ ಮಾಡಿಕೊಡಲಾಗಿದ್ದು, 2008ರಲ್ಲಿ ಇಲ್ಲಿ ನಡೆದ ಮರಳು ಕೊರೆತದಿಂದ ನದಿಯ ನೀರು ಸುಮಾರು ಒಂದೂವರೆ ಅಡಿಗಳಷ್ಟು ಕೆಳಗೆ ಹೋಗಿದ್ದು, ಅದನ್ನು ಸರಿ ಪಡಿಸುವ ನಿಟ್ಟಿನಲ್ಲಿ ಎರಡು ಕೋಟಿ ರೂ.ವೆಚ್ಚದಲ್ಲಿ ಅಡ್ಡಲಾಗಿ ಗೋಡೆ ನಿರ್ಮಿಸಲಾಗುತ್ತಿದೆ ಎಂದರು.

ದಿನದ 24ಗಂಟೆ ಕುಡಿವ ನೀರು ಮತ್ತು ಕೃಷಿ ಅನುಕೂಲಕ್ಕಾಗಿ ಈ ಕೆಲಸ ಕೈಗೆತ್ತಿಕೊಂಡು ರೈತರಿಗೆ ಮತ್ತು ಸಾರ್ವಜನಿಕರಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದರು. ಇದರಿಂದ ಬನ್ನೂರು ಅಭಿವೃದ್ಧಿಗೆ ಒಟ್ಟಾರೆ ಇದುವರೆಗೂ 55 ಕೋಟಿ ರೂ.ಅಭಿವೃದ್ದಿ ಕೆಲಸ ಮಾಡಲಾಗಿದೆ ಎಂದರು.

ಮುಖ್ಯಾಧಿಕಾರಿ ಗಂಗಾಧರ್‌, ಪುರಸಭಾ ಅಧ್ಯಕ್ಷೆ ಮಂಜುಳಾಶ್ರೀನಿವಾಸ್‌, ವಸತಿ ಯೋಜನೆ ಅಧ್ಯಕ್ಷ ಸುನಿಲ್‌ಬೋಸ್‌, ಉಪಾಧ್ಯಕ್ಷ ಬಿ.ಎಸ್‌.ರಾಮಲಿಂಗೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ್‌, ತಾಲೂಕು ಪಂಚಾಯ್ತಿ ಅಧ್ಯಕ್ಷ ಚಲುವರಾಜು, ಚಾಮೇಗೌಡ, ಮಾಜಿ ಅಧ್ಯಕ್ಷ ಮುನಾವರ್‌ಪಾಷ,

ಬಿ.ಎಸ್‌.ರವೀಂದ್ರ ಕುಮಾರ್‌, ವಿಷಕಂಠಯ್ಯ, ರಾಮಲಿಂಗಯ್ಯ, ಬಸುರಾಜು, ಶಂಕರೇಗೌಡ, ಧನಲಕ್ಷ್ಮೀ, ಅಜ್ಮಲ್‌, ಬಿ.ಸಿ.ಕೃಷ್ಣ, ಮುರಳಿ, ಬೈರನಮೂರ್ತಿ, ಪೀರ್‌ಖಾನ್‌, ರಮೇಶ್‌, ಬಸವಣ್ಣ, ಮಂಜುನಾಥ್‌, ಶಾಯೀನ್‌ತಾಜ್‌, ಅಸದ್‌, ಮೈಮುನ್ನಿಸ್ಸಾ, ಸುಮಿತ್ರ, ಮನು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.