ಧರಂಸಿಂಗ್‌ ನಿಧನದಿಂದ ಕಾಂಗ್ರೆಸ್‌ ಪಕ್ಷಕ್ಕೆ ನಷ್ಟ

Team Udayavani, Jul 28, 2017, 11:22 AM IST

mys3.jpg

ಮೈಸೂರು: ಮಾಜಿ ಮುಖ್ಯಮಂತ್ರಿ ಧರಂಸಿಂಗ್‌ ಮರಣದಿಂದ ಕಾಂಗ್ರೆಸ್‌ ಪಕ್ಷ ಹಾಗೂ ರಾಜ್ಯಕ್ಕೆ ಅಪಾರ ನಷ್ಟವಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಡಾ.ಯತೀಂದ್ರ ಹೇಳಿದರು. ಚಾಮುಂಡೇಶ್ವರಿ ಕ್ಷೇತ್ರದ ಇಲವಾಲದಲ್ಲಿ ಗುರುವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಧರಂಸಿಂಗ್‌ರ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಮಾತನಾಡಿದರು. 

ಕಾಂಗ್ರೆಸ್‌ ಪಕ್ಷದ ಮುತ್ಸದ್ಧಿ, ಸಜ್ಜನ, ಹಿರಿಯ ರಾಜಕಾರಣಿ, ದಿವಂಗತ ಧರಂಸಿಂಗ್‌ 8 ಬಾರಿ ಶಾಸಕರಾಗಿ, ವಿವಿಧ ಇಲಾಖೆಗಳ ಮಂತ್ರಿ, ಮುಖ್ಯಮಂತ್ರಿ, ಲೋಕಸಭಾ ಸದಸ್ಯರಾಗಿ ಕಾಂಗ್ರೆಸ್‌ ಪಕ್ಷದ ಶಿಸ್ತಿನ ಸಿಪಾಯಿಯಂತೆ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದರು.

ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಸ್ಥಾನಮಾನ ಕೊಡಿಸುವಲ್ಲಿ ಅವರ ಪಾತ್ರ ಬಹಳಮುಖ್ಯವಾದುದು. ಅಲ್ಪ$ಸಂಖ್ಯಾತ ಜನ ಸಮುದಾಯದಿಂದ ಬಂದು ಬಹುಸಂಖ್ಯಾತ ಜನರ ವಿಶ್ವಾಸ ಗಳಿಸಿ ಜಾತ್ಯತೀತ ನಾಯಕರಾಗಿ ಬೆಳೆದು ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದು ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸಿದ ಮಹಾನ್‌ ನಾಯಕರಾಗಿದ್ದರು ಎಂದು ನೆನೆದರು.

ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ ಮಾತನಾಡಿ, ಧರಂಸಿಂಗ್‌ ಮುಖ್ಯಮಂತ್ರಿಯಾಗಿದ್ದ 20 ತಿಂಗಳು ಕರ್ನಾಟಕದ ಎಲ್ಲಾ ವರ್ಗದ ಜನರ ಹಿತಕಾಯುವ ನಿಟ್ಟಿನಲ್ಲಿ ಕೆಲಸ ಮಾಡಿದ್ದರು ಎಂದು ಸ್ಮರಿಸಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌ ಮಾತನಾಡಿ, ಧರಂಸಿಂಗ್‌ ಮರಣದ ಹಿನ್ನೆಲೆ ಕೆಪಿಸಿಸಿ ಆದೇಶದ ಮೇರೆಗೆ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಶ್ರದ್ಧಾಂಜಲಿ ಸಭೆ ನಡೆಸಲು ಸೂಚಿಸಲಾಗಿದೆ ಎಂದರು.

ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್‌, ಜಿಪಂ ಸದಸ್ಯರಾದ ಅರುಣ್‌ಕುಮಾರ್‌, ರಾಕೇಶ್‌ ಪಾಪಣ್ಣ, ಮಾಜಿ ಸದಸ್ಯರಾದ ಲಾರಿಸ್ವಾಮಿ, ಕಾಂಗ್ರೆಸ್‌ ಸೇವಾದಳದ ಮಾಜಿ ಅಧ್ಯಕ್ಷ ಜಯರಾಮೇಗೌಡ, ತಾಪಂ ಸದಸ್ಯರಾದ ಸಿದ್ದರಾಮೇಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಉಮಾಶಂಕರ್‌ ಇತರರು ಇದ್ದರು.

ಟಾಪ್ ನ್ಯೂಸ್

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.