ಮೇ 13ಕ್ಕೆ ಜಿಲ್ಲಾ ಮಂತ್ರಿ ಸಂವಾದ

Team Udayavani, Apr 29, 2017, 12:13 PM IST

mys3.jpg

ಮೈಸೂರು: ಮೇ 13ಕ್ಕೆ ರಾಜ್ಯ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳ ಬಗ್ಗೆ ಫ‌ಲಾನುಭವಿಗಳ ಅಭಿಪ್ರಾಯ ತಿಳಿಯಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ, ಕಲಾಮಂದಿರದಲ್ಲಿ ಜನ-ಮನ ಸಂವಾದ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜನಮನ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ಮನಸ್ವಿನಿ ಮೈತ್ರಿ, ವಿದ್ಯಾಸಿರಿ, ಋಣ ಮುಕ್ತ, ಕ್ಷೀರಾಧಾರೆ, ವಸತಿ ಭಾಗ್ಯ, ಮುಂತಾದ ಯೋಜನೆಗಳ ಬಗ್ಗೆ ಫ‌ಲಾನುಭವಿಗಳ ಅಭಿಪ್ರಾಯವನ್ನು ಸಚಿವರು ಪಡೆಯಲಿದ್ದಾರೆ.

ಸರ್ಕಾರವೇ ರೂಪಿಸಿ ಅನುಷ್ಠಾನ ಗೊಳಿಸಿದ ಯೋಜನೆಗಳು ಸಮಾಜದ ಎಲ್ಲ ವರ್ಗದ ಜನರನ್ನು ನಿರೀಕ್ಷಿಸಿದಂತೆ ತಲುಪಿ ಸರ್ಕಾರದ ಮೂಲ ಉದ್ದೇಶ ಈಡೇರಿದೆ. ಈ ಬಗ್ಗೆ ಜನರ ಅಭಿಪ್ರಾಯ ಪಡೆಯಲು ಜನ-ಮನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಇಲಾಖಾ ಅಧಿಕಾರಿಗಳು ಎಲ್ಲ ತಾಲೂಕು ಹಾಗೂ ವರ್ಗಗಳಿಂದ ಫ‌ಲಾನುಭವಿಗಳನ್ನು ಆಯ್ಕೆ ಮಾಡಿ ಫ‌ಲಾನುಭವಿಗಳ ಪಟ್ಟಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸುವುದು. ವಿವಿಧ ಇಲಾಖೆಗಳಿಂದ ಫ‌ಲಾನುಭವಿಗಳನ್ನು ಆಯ್ಕೆ ಮಾಡಿ ಕಾರ್ಯಕ್ರಮದ ದಿನದಂದು ಜಿಲ್ಲಾ ಕೇಂದ್ರಕ್ಕೆ ಕರೆದುಕೊಂಡು ಬರಲು ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಿಗೆ ತಿಳಿಸಿದರು.

ಜಿಪಂ ಸಿಇಒ ಪಿ. ಶಿವಶಂಕರ್‌, ಮೈಸೂರು ಉಪ ವಿಭಾಗಾಧಿಕಾರಿ ಆನಂದ್‌ ಸಿ.ಎಲ್‌,ಮೈಸೂರು ನಗರ ಉಪ ಪೊಲೀಸ್‌ ಆಯುಕ್ತ ಡಾ. ಎಚ್‌.ಟಿ .ಶೇಖರ್‌, ಮೈಸೂರು ಮಹಾ ನಗರಪಾಲಿಕೆ ಹೆಚ್ಚುವರಿ ಆಯುಕ್ತ ರಾಜು, ಮುಡಾ ಕಾರ್ಯದರ್ಶಿ ಸವಿತಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ರಾಜು ಆರ್‌. ಇದ್ದರು.

ಟಾಪ್ ನ್ಯೂಸ್

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-bng

Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

15-bng

Bengaluru: ಟ್ಯೂಷನ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.