ಭಿನ್ನಾಭಿಪ್ರಾಯ ಬೇಡ: ಬಿದರಿ
Team Udayavani, Dec 25, 2017, 6:05 AM IST
ಪಿರಿಯಾಪಟ್ಟಣ: ವೀರಶೈವ ಲಿಂಗಾಯಿತ ಎರಡೂ ಒಂದೇ ಎಂದು 2001ನೇ ಇಸವಿಯಲ್ಲಿ ಎಲ್ಲರೂ ಒಪ್ಪಿಕೊಂಡಿದ್ದಾರೆ. ಪ್ರತ್ಯೇಕ ಧರ್ಮದ ಅಗತ್ಯದಿಂದ ಲಿಂಗಾಯತ ಎಂಬ ಪದವನ್ನು ಒಪ್ಪಿಕೊಳ್ಳಲುವುದು ಒಳಿತು ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ತಿಳಿಸಿದರು.
ಪಟ್ಟಣದ ಮಹದೇಶ್ವರ ದೇವಾಲಯದ ಆವರಣದಲ್ಲಿ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತ್ಯೇಕ ಧರ್ಮ ದೊರೆತರೆ ಅಲ್ಪಸಂಖ್ಯಾತರು ಎಂಬುದರಡಿ ಅನೇಕ ಅವಕಾಶಗಳು ದೊರೆಯುತ್ತವೆ. ಘರ್ಷಣೆ ಮಾಡಿಕೊಳ್ಳದೆ ಲಿಂಗಾಯಿತ ಪದವನ್ನು ಒಪ್ಪಿಕೊಂಡು ಸವಲತ್ತು ಪಡೆಯಲು ಮುಂದಾಗಬೇಕು. ಎರಡು ಒಂದೇ ಎಂದು ಅಭಿನವ ಬಸವಣ್ಣ ಎಂದರೆ ಖ್ಯಾತರಾಗಿರುವ ಶಿವಕುಮಾರ ಸ್ವಾಮಿಗಳೇ ಹೇಳಿರುವಾಗ ಭಿನ್ನಾಭಿಪ್ರಾಯ ಬೇಡ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.