ಡಾ.ಯತೀಂದ್ರರಿಗೆ ಸಚಿವ ಸ್ಥಾನ ನೀಡಲು ಒತ್ತಾಯ


Team Udayavani, May 23, 2018, 2:03 PM IST

m1-yati.jpg

ತಿ.ನರಸೀಪುರ: ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಅವರಿಗೆ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್‌ ಮುಖಂಡ ಹಾಗೂ ಬಿಎಸ್ಸೆನ್ನೆಲ್‌ ಸಲಹಾ ಸಮಿತಿ ಸದಸ್ಯ ಎನ್‌.ಸೋಮು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೃತ್ತಿಯಲ್ಲಿ ವೈದ್ಯರಾಗಿದ್ದರೂ ರಾಜಕಾರಣಕ್ಕೆ ಪ್ರವೇಶಿಸಿದ ಆರಂಭದಲ್ಲಿ ವರುಣಾ ಕ್ಷೇತ್ರಾದ್ಯಂತ ಹಂತಹಂತವಾಗಿ ಪ್ರವಾಸ ಕೈಗೊಂಡು ಗ್ರಾಮೀಣ ಸಮಸ್ಯೆಗಳು ಹಾಗೂ ಜನರ ನಾಡಿಮಿಡಿತ ಅರಿತು ಸಾರ್ವಜನಿಕರ ಜೀವನಕ್ಕೆ ಬದ್ಧರಾಗಿ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರಿಂದ ಯತೀಂದ್ರ ಅತ್ಯಧಿಕ ಮತಗಳಿಂದ ಆಯ್ಕೆಗೊಂಡರು ಎಂದರು.

ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರಕ್ಕೆ ಮಾರ್ಗದರ್ಶಕರಾಗಿ ಇರುತ್ತಾರೆಯಷ್ಟೇ. ಅವರಿಂದ ತೆರವಾಗುವ ಸ್ಥಾನವನ್ನು ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಅವರಿಗೆ ನೀಡಲು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಲು ಹೈಕಮಾಂಡ್‌ ಚಿಂತನೆ ಮಾಡಬೇಕು. ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ನಾಯಕರಿಗೆ ಸೂಚನೆ ನೀಡಬೇಕು ಎಂದು ಎನ್‌.ಸೋಮು ಆಗ್ರಹಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಎನ್‌.ಮಹೇಶ್‌ ಮಾತನಾಡಿ, ಮೈಸೂರು ಭಾಗದಲ್ಲಿನ ಪ್ರಮುಖ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಿನ್ನೆಡೆಯಾಗಿದ್ದು, ಮುಂದಿನ ಸಾರ್ವತ್ರಿಕ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವರಿಷ್ಠರು ಯುವ ಶಾಸಕ ಡಾ.ಯತೀಂದ್ರಗೆ ಸಚಿವ ಸ್ಥಾನ ನೀಡಬೇಕು ಎಂದರು.

ಜಿಲ್ಲಾ ಕಾಂಗ್ರೆಸ್‌ನ ಮಾಧ್ಯಮ ಸಂಚಾಲಕ ಸಂತೃಪ್ತಿಕುಮಾರ್‌, ಸುದ್ಧಿಗೋಷ್ಠಿಯಲ್ಲಿ ಬಿಲಿಗೆರೆಹುಂಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಹದೇವು, ಕುರುಬರ ಸಂಘದ ನಿರ್ದೇಶಕ ಎಂ.ಕೆ.ಸಹದೇವ, ಡಣಾಯಕನಪುರ ಸೋಮಣ್ಣನಾಯಕ, ಹೆಳವರಹುಂಡಿ ಬಸಪ್ಪ, ಉಮೇಶ, ಕ್ರೇಜಿ ಸುರೇಶ, ಮಹದೇವ ಚಿಳ್ಳು, ಗೋವಿಂದರಾಜು, ಪುಟ್ಟಬಸವಣ್ಣ, ರಾಜು, ಪುಟ್ಟಸ್ವಾಮಿ(ಪುಟ್ಟ), ರಮೇಶ, ರಾಜೇಂದ್ರ, ಬನ್ನಹಳ್ಳಿಹುಂಡಿ ಚಂದ್ರಶೇಖರ್‌, ದೊರೆಸ್ವಾಮಿ ಇನ್ನಿತರರಿದ್ದರು.

ಟಾಪ್ ನ್ಯೂಸ್

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

11

Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ‌ ನಿರೀಕ್ಷಣಾ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

11-sagara

Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ

5

Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ

10-hosanagara

Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ

4

Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್‌; ಪ್ರವಾಸಿಗರಿಗೆ ಹೊಸ ಆಕರ್ಷಣೆ

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.